# Tags

ಪಾಕಿಸ್ತಾನಿ ನಟನ ಜೊತೆ ರಾಖಿ ಸಾವಂತ್ 3ನೇ ಮದುವೆ

ಯಾವಾಗಲೂ ಕಿರಿಕ್​​ಗಳ ಮೂಲಕವೇ ರಾಖಿ ಸಾವಂತ್ ಅವರು ಸುದ್ದಿ ಆಗುತ್ತಾರೆ. ಈಗಾಗಲೇ ಅವರಿಗೆ ಎರಡು ಮದುವೆ ಆಗಿ ಮುರಿದು ಬಿದ್ದಿವೆ. ಈಗ ರಾಖಿ ಸಾವಂತ್ ಅವರು ಮೂರನೇ ಬಾರಿಗೆ ಮದುವೆಯಾಗಲು ಸಜ್ಜಾಗಿದ್ದಾರೆ. ಈ ಬಾರಿ ಅವರು ಪಾಕಿಸ್ತಾನದ ಹುಡುಗನ ಕೈ ಹಿಡಿಯಲಿದ್ದಾರೆ. ಪಾಕಿಸ್ತಾನದಲ್ಲಿ ಗುರುತಿಸಿಕೊಂಡಿರುವ ನಟ, ಮಾಡೆಲ್ ಡೊಡಿ ಖಾನ್ ಜೊತೆ ರಾಖಿ ಸಾವಂತ್ ಮದುವೆ ಆಗುವುದಾಗಿ ತಿಳಿಸಿದ್ದಾರೆ. ಡೊಡಿ ಖಾನ್ ಅವರು ಅಲ್ಲಿ ಪೊಲೀಸ್ ಅಧಿಕಾರಿ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಸ್ವತಃ ಡೊಡಿ ಖಾನ್ ಅವರು […]

Translate »