ಟಾಕ್ಸಿಕ್ ವರ್ಲ್ಡ್‌ಗೆ ನ್ಯೂ ಶೇಡ್: ‘ಮೆಲಿಸಾ’ ಆಗಿ ರುಕ್ಮಿಣಿ ವಸಂತ್
ಯಶ್ ನಟಿಸಿ, ಸಹ ನಿರ್ಮಾಣ ಮಾಡುತ್ತಿರುವ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಡಗೆ ಆಗಲಿದ್ದು, ಸಿನಿಮಾದ ಪ್ರಚಾರಕ್ಕೆ ನಿಧಾನಕ್ಕೆ ಚಾಲನೆ ನೀಡಲಾಗುತ್ತಿದೆ.ಇಂದು ರುಕ್ಮಿಣಿ ವಸಂತ್ ಅವರ ಕ್ಯಾರೆಕ್ಟರ್ ಪೋಸ್ಟರ್ ಅನ್ನು ನಟ ಯಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ರುಕ್ಮಿಣಿ ಎಂದಿನಂತೆ ಅದ್ಭುತವಾಗಿ ಕಾಣುತ್ತಿದ್ದಾರೆ. ಪೋಸ್ಟರ್ನಲ್ಲಿ ತುಸು ಗ್ಲಾಮರಸ್ ಧಿರಿಸು ತೊಟ್ಟಿರುವ ರುಕ್ಮಿಣಿ ಗಂಭೀರವಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡದ ನಟಿ ಕಾಂತಾರ ಬೆಡಗಿ ರುಕ್ಮಿಣಿ ವಸಂತ್ ನಟಿಸಿರುವ ಕುರಿತು […]