# Tags

ಕೆಜಿಎಫ್ ಡೈಲಾಗ್ ರೈಟರ್ ಚಂದ್ರಮೌಳಿಯ ಹೊಸ ಪ್ರಯತ್ನ ‘ದಿಲ್ಮಾರ್’ಗೆ ಧ್ರುವ ಸರ್ಜಾ ಸಾಥ್

‘ಕೆಜಿಎಫ್’ ಸಿನಿಮಾದಲ್ಲಿ ಡೈಲಾಗ್‌ಗಳಿಂದಲೇ ಜಾದು ಮಾಡಿದ್ದ ರೈಟರ್ ಚಂದ್ರಮೌಳಿ ದಿಲ್ಮಾರ್ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಅವರ ಮೊದಲ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 24ಕ್ಕೆ ದಿಲ್ಮಾರ್ ತೆರೆಗೆ ಎಂಟ್ರಿ ಕೊಡುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ದಿಲ್ಮಾರ್ ಟ್ರೇಲರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ನಟ ಧ್ರುವ ಸರ್ಜಾ ಮಾತನಾಡಿ, ದಿಲ್ಮಾರ್ ಚಿತ್ರದ ಮೊದಲ ಹೀರೋ […]

Photos : ಒಂದು ಸಣ್ಣ ಆಸೆ ಈಡೇರಿಸಿದ ನಟಿ ಅದಿತಿ ಪ್ರಭುದೇವ;

ತುಂಬು ಗರ್ಭಿಣಿ ಅದಿತಿ ಪ್ರಭುದೇವ ಸಾಂಪ್ರದಾಯಿಕ ಶೈಲಿಯಲ್ಲಿ, ರವಿವರ್ಮ ಪೇಂಟಿಂಗ್ ಮಾದರಿಯಲ್ಲಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಫೋಟೋಗಳು ಇಲ್ಲಿವೆ ನೋಡಿ Aditi Prabhudeva Pregnancy Photoshoot: ಸ್ಯಾಂಡಲ್‌ವುಡ್‌ ನಟಿ ಅದಿತಿ ಪ್ರಭುದೇವ ಕೊನೆಯ ತಿಂಗಳ ಪ್ರೆಗ್ನೇಸಿ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಕೊನೆಗೂ ಈಡೇರಿದ ನನ್ನ ಪುಟ್ಟ ಆಸೆ ಎಂದು ಅದಕ್ಕೆ ಕ್ಯಾಪ್ಷನ್‌ ನೀಡಿದ್ದಾರೆ. ಕನ್ನಡ ನಟಿ ಅದಿತಿ ಪ್ರಭುದೇವ ಮತ್ತು ಕೊಡಗಿನ ಯಶಸ್‌ ಪಟ್ಲ 2022ರಲ್ಲಿ ವಿವಾಹವಾಗಿದ್ದರು.   ಸ್ಯಾಂಡಲ್‌ವುಡ್‌ ನಟಿ ಅದಿತಿ ಪ್ರಭುದೇವ ಕೊನೆಯ […]

ಚುಮು ಚುಮು ಮಂಜಿನ ಮಳೆಯಲ್ಲಿ ಸತೀಶ್ –ಅದಿತಿ ರೋಮ್ಯಾನ್ಸ್

ಮ್ಯಾಟ್ನಿ …ಸತೀಶ್ ನಿನಾಸಂ , ರಚಿತಾ ರಾಮ್ ಹಾಗೂ ಅದಿತಿ ಪ್ರಭುದೇವಾ ಅಭಿನಯದ ಸಿನಿಮಾ..ಸತೀಶ್ ಮತ್ತು ರಚಿತಾ ಎರಡನೇ ಬಾರಿ ಜೊತೆಯಾಗಿದ್ದು ಅಯೋಗ್ಯ ನಂತ್ರ ಮತ್ತೆ ಈ ಜೋಡಿ ತೆರೆ ಮೇಲೆ ಒಟ್ಟಿಗೆ ಮಿಂಚಲಿದೆ.. ಈಗಾಗಲೇ ಸಾಂಗ್ ಮೂಲಕ ಸದ್ದು ಮಾಡ್ತಿರೋ ಮ್ಯಾಟ್ನಿ ತಂಡ ಈಗ ಮತ್ತೊಂದು ರೋಮ್ಯಾಟಿಕ್ ಹಾಡಿನ ಮೂಲಕ ಪ್ರೇಕ್ಷಕರ ಮುಂದೆ ಬಂದಿದೆ…. ಸದ್ಯ ಬಿಡುಗಡೆಯಾಗಿರೋ ನಿನಗಾಗಿ ಮಿಡಿಯುವುದು ಈ ಹೃದಯ ಅನ್ನೋ ಹಾಡಿನಲ್ಲಿ ಸತೀಶ್ ನಿನಾಸಂ ಹಾಗೂ ಅದಿತಿ ಪ್ರಭುದೇವಾ ಕಾಣಿಸಿಕೊಂಡಿದ್ದಾರೆ ..ಈ […]

Translate »