“ಅಜಯ್ ದೇವಗನ್ ಜೊತೆ ಚರ್ಚೆ ಮಾಡಿದ ಭೈರತಿ ರಣಗಲ್, ಬಾಲಿವುಡ್‌ಗೆ ಪಾದಾರ್ಪಣೆ”
ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತದ ಅನೇಕ ನಿರ್ದೇಶಕರು ಬಾಲಿವುಡ್‌ನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಈ ಪಟ್ಟಿಗೆ ಸೇರ್ಪಡೆಗೊಂಡ ಇತ್ತೀಚಿನ ನಿರ್ದೇಶಕ ನರ್ತನ್. ಶ್ರೀಮುರಳಿ ಮತ್ತು ಶಿವರಾಜ್‌ಕುಮಾರ್ ಅಭಿನಯದ ಮಫ್ತಿ ಮತ್ತು ಶಿವರಾಜ್‌ಕುಮಾರ್ ಅಭಿನಯದ ಭೈರತಿ ರಣಗಲ್ ಚಿತ್ರಗಳಿಗೆ ಹೆಸರುವಾಸಿಯಾದ ನರ್ತನ್, ಕಮರ್ಷಿಯಲ್ ಎಂಟರ್‌ಟೈನರ್ ಚಿತ್ರಗಳಲ್ಲಿ ತಮ್ಮ ಪ್ರತಿಭೆ ತೋರಿಸಿದ್ದಾರೆ. ಮೂಲಗಳ ಪ್ರಕಾರ, ಅವರು ಬಾಲಿವುಡ್‌ಗೆ ಪದಾರ್ಪಣೆ ಮಾಡಲು ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ ಮತ್ತು ಅವರು ರಾಷ್ಟ್ರೀಯ ಪ್ರಶಸ್ತಿ ವಿಜೇತ ಅಜಯ್ ದೇವಗನ್ ಅವರೊಂದಿಗೆ ಚಿತ್ರ ಮಾಡುವ […]