# Tags

ನೆಟ್‌ಫ್ಲಿಕ್ಸ್‌ನಲ್ಲಿ ‘ಗುಡ್ ಬ್ಯಾಡ್ ಅಗ್ಲಿ’ ತೆಗೆದುಹಾಕಿದ ಕಾರಣವೇನು?

ಕಾಲಿವುಡ್ ನಟ ಅಜಿತ್ ಕುಮಾರ್ ಅಭಿನಯದ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಈಗ ನೆಟ್‌ಫ್ಲಿಕ್ಸ್‌ನಲ್ಲಿ ಲಭ್ಯವಿಲ್ಲ. ಇಳೆಯರಾಜ ಅವರಿಂದ ಕಾಪಿರೈಟ್ ಉಲ್ಲಂಘನೆ ಆರೋಪ ಎದುರಿಸಿದ ಹಿನ್ನೆಲೆಯಲ್ಲಿ, ಮದ್ರಾಸ್ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದ್ದು, ಚಿತ್ರದ ಪ್ರಸಾರವನ್ನು ನಿಲ್ಲಿಸಲು ಆದೇಶಿಸಿದೆ. ಮೈತ್ರಿ ಮೂವೀ ಮೇಕರ್ಸ್ ನಿರ್ಮಿಸಿದ ಈ ಚಿತ್ರದಲ್ಲಿ ಇಳೆಯರಾಜ ಅವರ ಹಾಡುಗಳನ್ನು ಅನುಮತಿ ಇಲ್ಲದೆ ಬಳಸಲಾಗಿದೆ ಎಂಬ ಕಾರಣಕ್ಕೆ ಅವರು ಕೇಸ್ ದಾಖಲಿಸಿದ್ದರು. 5 ಕೋಟಿ ರೂಪಾಯಿ ಪರಿಹಾರ ಮತ್ತು ಕ್ಷಮೆ ಕೇಳುವಂತೆ ಅವರು ಒತ್ತಾಯಿಸಿದ್ದರು. ನಿರ್ಮಾಪಕರು […]

Translate »