ಸಕ್ಕತ್ ಸ್ಟುಡಿಯೋ ನಿರ್ಮಾಣದ ಮರ್ಯಾದೆ ಪ್ರಶ್ನೆ ಸಿನಿಮಾದಿಂದ ಒಂದು ಮಿಡ್ಲ್ ಕ್ಲಾಸ್ ಆಂತೆಮ್
ನವೆಂಬರ್ 22ಕ್ಕೆ ಬಿಡುಗಡೆ ಆಗುತ್ತಿರುವ ಮರ್ಯಾದೆ ಪ್ರಶ್ನೆ ಸಿನಿಮಾದ ಮೊದಲ ಹಾಡನ್ನು ಪ್ರಮೋದ್ ಮರವಂತೆ ಅವರು ಬರೆದು ನಟ ಶರಣ್ ಹೃದಯಾ ಅವರು ಹಾಡಿದ್ದಾರೆ. ಮರ್ಯಾದೆ ಪ್ರಶ್ನೆ ಸಿನಿಮಾದ ಸಂಗೀತ ನಿರ್ದೇಶಕ ಅರ್ಜುನ್ ರಾಮು ಈ ಹಾಡನ್ನು ಜಾನಪದ ಶೈಲಿಯಲ್ಲಿ ಕಂಪೋಸ್ ಮಾಡಿದ್ದಾರೆ. ಈ ಹಾಡಿನಲ್ಲಿ ನಟರ ಪಾತ್ರದ ಪರಿಚಯದ ಜೊತೆ ಅವರು ಬದುಕುತ್ತಿರುವ ಮಧ್ಯಮ ವರ್ಗದ ಸಮಾಜವನ್ನು ಪರಿಚಯಿಸುವ ಸಲುವಾಗಿ ಸಾಂದರ್ಭಿಕವಾಗಿ ಈ ಹಾಡನ್ನು ಬಳಸಲಾಗಿದೆ ಎಂದು ಚಿತ್ರದ ನಿರ್ದೇಶಕ ನಾಗರಾಜ ಸೋಮಯಾಜಿ ತಿಳಿಸಿದ್ದಾರೆ. ಈಗಾಗಲೇ […]