• ‘ಪಲ್ಲವಿ ಅನುಪಲ್ಲವಿ’ಗೆ 43 ವರ್ಷ: ಮತ್ತೆ ಕನ್ನಡ ಚಿತ್ರರಂಗಕ್ಕೆ ಅನಿಲ್ ಕಪೂರ್ ಎಂಟ್ರಿ?
ಬಾಲಿವುಡ್ ಸ್ಟಾರ್ ನಟ ಅನಿಲ್ ಕಪೂರ್ ಅವರು ‘ಪಲ್ಲವಿ ಅನುಪಲ್ಲವಿ’ ಸಿನಿಮಾವನ್ನು ನೆನಪಿಸಿಕೊಂಡಿದ್ದಾರೆ. 1983ರ ಜನವರಿ 7ರಂದು ಕನ್ನಡದ ಆ ಸಿನಿಮಾ ರಿಲೀಸ್ ಆಗಿತ್ತು. ಇಂದಿಗೆ 43 ವರ್ಷಗಳು ಕಳೆದಿವೆ. ಮತ್ತೆ ಕನ್ನಡ ಸಿನಿಮಾಗಳಲ್ಲಿ ನಟಿಸಲು ಅನಿಲ್ ಕಪೂರ್ ಅವರು ಉತ್ಸಾಹ ಹೊಂದಿದ್ದಾರೆ. ನಟ ಅನಿಲ್ ಕಪೂರ್ ಅವರು ಬಾಲಿವುಡ್ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಹೀರೋ ಆಗಿ ಮಾತ್ರವಲ್ಲದೇ ಪೋಷಕ ಪಾತ್ರಗಳ ಮೂಲಕವೂ ಅವರು ಜನಮನ ಗೆದ್ದಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ನಾಲ್ಕೂವರೆ ದಶಕಗಳ ಅನುಭವ ಇದೆ. ಹಿಂದಿ ಚಿತ್ರರಂಗದಲ್ಲಿ […]