‘ವೆಟ್ಟೈಯಾನ್’ ; ‘ಮನಸಿಲಾಯೋ’ ಎಂದು ಕುಣಿದ ರಜನಿಕಾಂತ್-ಮಂಜು ವಾರಿಯರ್
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ವೆಟ್ಟೈಯಾನ್ ಬಿಡುಗಡೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಪಂಚ ಭಾಷೆಯಲ್ಲಿ ಚಿತ್ರ ತೆರೆಗೆ ಬರಲಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ವೆಟ್ಟೈಯಾನ್ ಬಳಗ ಮೊದಲ ಹಾಡನ್ನು ರಿಲೀಸ್ ಮಾಡಿದೆ.‘ವೆಟ್ಟೈಯಾನ್’ ಸಿನಿಮಾದ ಮನಸಿಲಾಯೋ ಎಂಬ ಗೀತೆ ಅನಾವರಣಗೊಂಡಿದೆ. ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಹಾಡು ರಿಲೀಸ್ ಆಗಿದೆ. ಕಲರ್ ಫುಲ್ ಸೆಟ್ ನಲ್ಲಿ ತಲೈವ ಜೊತೆ ಮಂಜು ವಾರಿಯರ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ ರವಿಚಂದರ್ ಹಾಡಿಗೆ […]