ತುಳುನಾಡಿನ ಸಂಸ್ಕೃತಿ, ಧರ್ಮ ಮತ್ತು ಪಂಜುರ್ಲಿ ದೇವರ ಕಥೆ -‘ಕಾಂತಾರ 1’ ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅಣ್ಣಾಮಲೈ
ತಮಿಳುನಾಡಿನ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ‘ಕಾಂತಾರ ಚಾಪ್ಟರ್-1’ (Kantara Chapter 1) ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಣ್ಣಾಮಲೈ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ಅವರ ಅಭಿನಯವನ್ನು ಕೊಂಡಾಡಿದ್ದಾರೆ. ಅಣ್ಣಾಮಲೈ ಹೇಳಿದ್ದು, “ಕಾಂತಾರ ಚಾಪ್ಟರ್-1 ಸಿನಿಮಾ ನಂಬಿಕೆ ಮತ್ತು ಜಾನಪದ ಸಂಸ್ಕೃತಿಯ ಮಿಶ್ರಣವಾಗಿದೆ. ರಿಷಬ್ ಶೆಟ್ಟಿ ಅವರು ನಿರ್ದೇಶಕ ಹಾಗೂ ನಾಯಕ ನಟರಾಗಿ ಅದ್ಭುತ ಅಭಿನಯ ನೀಡಿದ್ದಾರೆ. ಧರ್ಮದ […]
 
        