# Tags

ದುಶ್ಯಂತ್–ಆಶಿಕಾ ಜೋಡಿ ಮಿಂಚು: ‘ಗತವೈಭವ’ ಚಿತ್ರದ ಮೊದಲ ಹಾಡು ರಿಲೀಸ್!

ನಿರ್ದೇಶಕ ಸಿಂಪಲ್ ಸುನಿ ಬೆಳ್ಳಿತೆರೆಯಲ್ಲಿ ‘ಗತವೈಭವ’ ಸೃಷ್ಟಿಸಲು ಸಜ್ಜಾಗಿದ್ದಾರೆ. ಹೊಸ ಪ್ರತಿಭೆ ದುಶ್ಯಂತ್ ನಾಯಕನಾಗಿ, ಚುಟುಚುಟು ಬ್ಯೂಟಿ ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿರುವ ಈ ಚಿತ್ರ ನವೆಂಬರ್ 14ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಇತ್ತೀಚೆಗೆ ಟೀಸರ್ ಮೂಲಕ ಗಮನಸೆಳೆದಿರುವ ಗತವೈಭವ ಸಿನಿಮಾದ ಮೊದಲ ಹಾಡನ್ನು ಅನಾವರಣ ಮಾಡಲಾಗಿದೆ. ಲಹರಿ‌ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ವರ್ಣಮಾಲೆ ಎಂಬ ಮೆಲೋಡಿ ಗೀತೆ ರಿಲೀಸ್ ಆಗಿದೆ. ಪತ್ರಗಳ ಮೂಲಕ ಪ್ರೀತಿ ವಿನಿಮಯ ಮಾಡುವ ನವ ಪ್ರೇಮಿಗಳ ನಡುವಿನ ವರ್ಣಮಾಲೆ ಹಾಡಿಗೆ ಸಿಂಪಲ್ […]

ನವೆಂಬರ್ 14: ದುಶ್ಯಂತ್-ಆಶಿಕಾ ರಂಗನಾಥ್ ನಟನೆಯ ‘ಗತವೈಭವ’ ತೆರೆಗೆ

ಸಿಂಪಲ್ ಸುನಿ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ಗತವೈಭವ ತೆರೆಗೆ ಬರಲು ಸಜ್ಜಾಗಿದೆ. ನವೆಂಬರ್ 14ರಂದು ಈ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಯುವ ಪ್ರತಿಭೆ ದುಶ್ಯಂತ್ ನಾಯಕನಾಗಿ, ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಗತವೈಭವ ಟೀಸರ್ ಅನಾವರಣ ಮಾಡುವ ಮೂಲಕ ಚಿತ್ರತಂಡ ಪ್ರಚಾರ ಕಾರ್ಯ ನಡೆಸಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗತವೈಭವ ಸಿನಿಮಾದ ಸುದ್ದಿಗೋಷ್ಟಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ಗತವೈಭವ ತುಂಬಾ ಸೀರಿಯಸ್ ಆಗಿ ತೆಗೆದುಕೊಂಡ ಪ್ರಾಜೆಕ್ಟ್.‌ ನನ್ನ ಬ್ಯಾನರ್‌ನಡಿ […]

ಪುನೀತ್ ರಾಜ್ ಕುಮಾರ್ ನಿರ್ಮಾಣದ ’02’ ಚಿತ್ರದ ಟ್ರೈಲರ್ ರಿಲೀಸ್

ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆಯಾದ ಪಿ.ಆರ್.ಕೆ ಪ್ರೊಡಕ್ಷನ್ಸ್ ಇದೀಗ ಮತ್ತೊಮ್ಮೆ ಸಿನಿ ಪ್ರೇಕ್ಷಕರನ್ನು ‘O2’ ಎಂಬ ಹೊಸ ಚಿತ್ರದ ಮೂಲಕ ರಂಜಿಸಲು ಸಜ್ಜಾಗಿದೆ. ಒಂದು ಕುತೂಹಲಕಾರಿ ಮೆಡಿಕಲ್ ಥ್ರಿಲ್ಲರ್ ಕಥೆಯನ್ನು ಇದು ಒಳಗೊಂಡಿದೆ. ಈ ಕಥೆಯು ಕೇವಲ‌ ಥ್ರಿಲ್ಲರ್ ಅಂಶಗಳನ್ನಷ್ಟೇ ಅಲ್ಲದೆ, ಪ್ರೀತಿ-ಪ್ರೇಮದ ಅಂಶಗಳನ್ನೂ ಒಳಗೊಂಡಿರುವುದು ವಿಶೇಷ ಸಂಗತಿ. ಹಾಗಾಗಿ ಈ ಚಿತ್ರವನ್ನು ಲವ್ ಥ್ರಿಲ್ಲರ್ ಎಂದು ಕೂಡ ಪರಿಗಣಿಸಬಹುದು.   ಇದನ್ನೂ ಓದಿ :ನೀರಿನ ಬಿಕ್ಕಟ್ಟು: ಬೆಂಗಳೂರಿನ ಫಾರ್ಮ್‌ಹೌಸ್‌ನಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಕನ್ನಡದಲ್ಲೇ ಹೇಳಿದ […]

Translate »