# Tags

ದುಶ್ಯಂತ್–ಆಶಿಕಾ ಜೋಡಿ ಮಿಂಚು: ‘ಗತವೈಭವ’ ಚಿತ್ರದ ಮೊದಲ ಹಾಡು ರಿಲೀಸ್!

ನಿರ್ದೇಶಕ ಸಿಂಪಲ್ ಸುನಿ ಬೆಳ್ಳಿತೆರೆಯಲ್ಲಿ ‘ಗತವೈಭವ’ ಸೃಷ್ಟಿಸಲು ಸಜ್ಜಾಗಿದ್ದಾರೆ. ಹೊಸ ಪ್ರತಿಭೆ ದುಶ್ಯಂತ್ ನಾಯಕನಾಗಿ, ಚುಟುಚುಟು ಬ್ಯೂಟಿ ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿರುವ ಈ ಚಿತ್ರ ನವೆಂಬರ್ 14ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಇತ್ತೀಚೆಗೆ ಟೀಸರ್ ಮೂಲಕ ಗಮನಸೆಳೆದಿರುವ ಗತವೈಭವ ಸಿನಿಮಾದ ಮೊದಲ ಹಾಡನ್ನು ಅನಾವರಣ ಮಾಡಲಾಗಿದೆ. ಲಹರಿ‌ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ವರ್ಣಮಾಲೆ ಎಂಬ ಮೆಲೋಡಿ ಗೀತೆ ರಿಲೀಸ್ ಆಗಿದೆ. ಪತ್ರಗಳ ಮೂಲಕ ಪ್ರೀತಿ ವಿನಿಮಯ ಮಾಡುವ ನವ ಪ್ರೇಮಿಗಳ ನಡುವಿನ ವರ್ಣಮಾಲೆ ಹಾಡಿಗೆ ಸಿಂಪಲ್ […]

Translate »