# Tags

ʻರಿಪ್ಪನ್‌ ಸ್ವಾಮಿʼಯಲ್ಲಿ ರಾಘು ಡಾಕ್ಟರ್‌ ಆದ್ರೂ ಅಶ್ವಿನಿ..!

ಸದ್ಯ ಗಾಂಧಿನಗರದಲ್ಲಿ ರಿಪ್ಪನ್ ಸ್ವಾಮಿ ಸಿನಿಮಾ ಸದ್ದು ಮಾಡುತ್ತಿದೆ. ಫಸ್ಟ್ ಲುಕ್ ಪೋಸ್ಟರ್ ನಿಂದಾನೇ ಸಿಕ್ಕಾಪಟ್ಟೆ ಕ್ರೇಜ್ ಹುಟ್ಟು ಹಾಕಿರುವಂತ ಸಿನಿಮಾವಿದು. ಪಂಚಾಂನನ ಬ್ಯಾನರ್ ಅಡಿಯಲ್ಲಿ ಸಮಾನ ಮನಸ್ಕರು ಸೇರಿ ನಿರ್ಮಾಣ ಮಾಡಿರುವಂತ ಸಿನಿಮಾ ಇದಾಗಿದೆ. ಯುವ ನಿರ್ದೇಶಕ ಕಿಶೋರ್ ಮೂಡುಬಿದ್ರೆ ವಿಭಿನ್ನ ಕಂಟೆಂಟ್ ನೊಂದಿಗೆ ಚಂದನವನದ ಅಂಗಳದಲ್ಲಿ ಚಂದದ ಚಿತ್ರ ಬಿಡಿಸಲು ಸಜ್ಜಾಗಿದ್ದಾರೆ. ವಿಜಯ್ ರಾಘವೇಂದ್ರ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ರಿಪ್ಪನ್ ಸ್ವಾಮಿ ಸಿನಿಮಾದಲ್ಲಿ ಅಶ್ವಿನಿ ಚಂದ್ರಶೇಖರ್ ಕೂಡ ಅಷ್ಟೇ ತೂಕದ ಪಾತ್ರ ನಿರ್ವಹಿಸಿದ್ದಾರೆ. ನಟಿ […]

Translate »