ತಾಯಿಯನ್ನು ಕಂಡ ದರ್ಶನ್ ಮುಖದಲ್ಲಿ ಸಂತಸ
ಇಂದು ದರ್ಶನ್ ಮೊಗದಲ್ಲಿ ಕೊಂಚ ನಗು ಕಂಡಿದೆ. ಅದಕ್ಕೆ ಕಾರಣ ಅವರ ತಾಯಿ ಮೀನಾ ತೂಗುದೀಪ. ಹೌದು ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಮೇಲೆ ದರ್ಶನ್ ಅವರನ್ನು ನೋಡಲು ಮೀನಾ ಅವರು ಬಂದಿರಲಿಲ್ಲ. ಯಾಕಂದ್ರೆ ಬೆಂಗಳೂರಿನಿಂದ ಬಳ್ಳಾರಿಗೆ 300 ಕಿಲೋ ಮೀಟರ್ ಆಗುತ್ತದೆ. ಹೀಗಾಗಿಯೇ ಮೀನಾ ಅವರು ಮಗನನ್ನು ನೋಡಲು ಬಂದಿರಲಿಲ್ಲ. ದರ್ಶನ್ ಕನವರಿಸುತ್ತಿದ್ದ ಕಾರಣಕ್ಕೆ ಜೈಲಿಗೆ ಬಂದಿದ್ದಾರೆ. ಇಂದು ಬಳ್ಳಾರಿ ಜೈಲಿಗೆ ಅವರ ತಾಯಿ, ಅಕ್ಕ, ಭಾವ, ಮಕ್ಕಳು ಭೇಟಿ ನೀಡಿದ್ದಾರೆ. ಕುಟುಂಬಸ್ಥರನ್ನು ಕಂಡು ದರ್ಶನ್ […]