ಪ್ರೀತಿಗಾಗಿ ‘ಸೂರ್ಯ’ನ ಸಾಹಸ – ಅತ್ತೆ ಮಗಳ ಹಾಡು ಬಿಡುಗಡೆ!
ಸಂಕ್ರಾಂತಿಗೆ ತೆರೆಮೇಲೆ “ಸೂರ್ಯ”ಸಂಕ್ರಮಣ ಉತ್ತರ ಕರ್ನಾಟಕದ ಬೆಳಗಾವಿಯ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರು ನಂದಿ ಸಿನಿಮಾಸ್ ಅಡಿಯಲ್ಲಿ ನಿರ್ಮಿಸಿರುವ ಚಿತ್ರ ‘ಸೂರ್ಯ’ ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ಜನವರಿ 15 ರಂದು ಬಿಡುಗಡೆಯಾಗಲಿದೆ. ಸ್ಲಂನಲ್ಲಿ ಬೆಳೆದ ಯುವಕ ಸೂರ್ಯ, ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ, ಆತನಿಗೆ ಯಾರೆಲ್ಲ ಸಹಾಯ ಮಾಡುತ್ತಾರೆ ಎಂಬುದನ್ನು ಈ ಚಿತ್ರದ ಮೂಲಕ ನಿರ್ದೇಶಕ ಸಾಗರ್ ದಾಸ್ ಅವರು ಹೇಳಹೊರಟಿದ್ದಾರೆ. ಯುವನಟ ಪ್ರಶಾಂತ್ ಈ ಚಿತ್ರದಲ್ಲಿ […]