ನಟ ಶರಣ್ ರಿಲೀಸ್ ಮಾಡಿದ “ನಾ ನಿನ್ನ ಬಿಡಲಾರೆ” ಚಿತ್ರದ ಟೀಸರ್‌ಗೆ ಪ್ರೇಕ್ಷಕ ಫಿದಾ
ಬೆಳ್ಳಿ ಪರದೆಗೆ ಮತ್ತೊಂದು ಹೊಸ ತಂಡ ಒಂದು ವಿಭಿನ್ನ ಪ್ರಯತ್ನದ ಚಿತ್ರದ ಮೂಲಕ ಚಿತ್ರ ಪ್ರೇಮಿಗಳನ್ನು ಸೆಳೆಯಲು ಮುಂದಾಗಿದೆ. ಗುಲ್ಬರ್ಗ ಮೂಲದ ಯುವ ಪ್ರತಿಭೆ ಅಂಬಾಲಿ ಭಾರತಿ ನಾಯಕಿಯಾಗಿ ನಟಿಸುವ ಮೂಲಕ ಅವರ ತಾಯಿ ಶ್ರೀಮತಿ ಭಾರತಿ ಬಾಳಿ ನಿರ್ಮಾಣದಲ್ಲಿ ಮೂಡಿ ಬರುತ್ತಿರುವಂತಹ ಚಿತ್ರ “ನಾ ನಿನ್ನ ಬಿಡಲಾರೆ”. ಇತ್ತೀಚೆಗೆ ಈ ಚಿತ್ರದ ಟೀಸರ್ ಅನ್ನು ನಟ ಶರಣ್ ಬಿಡುಗಡೆ ಮಾಡಿ ಹೊಸ ತಂಡಕ್ಕೆ ಸಾಥ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶರಣ್ ಈ ಚಿತ್ರದ ನಟಿ […]