ಶಾನೆ ಬೋಲ್ಡ್ ಈ ಇಶಾನಿ; ಬಯಲಾಯ್ತು ಬ್ಯಾಡ್ ಕಾಮೆಂಟ್ ಮಾಡೋರ `ಅಸಲಿ ಬಣ್ಣ’
ಬಿಗ್ ಬಾಸ್ ಖ್ಯಾತಿಯ ಇಶಾನಿ ಅಭಿನಯದ ಅಸಲಿ ಬಣ್ಣ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕನ್ನಡದಲ್ಲಿ ಮಹಿಳೆಯರ ಹಿಪಾಪ್ ಸಾಂಗ್ ಎಂದರೆ ನೆನಪಿಗೆ ಬರೋದು ಇಶಾನಿ. ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುವ ಇವರ ಪೋಸ್ಟ್ ಗಳಿಗೆ ಕೆಲವರು ಕೆಟ್ಟದಾಗಿ ಕಮೆಂಟ್ ಮಾಡುತ್ತಾರೆ. ಯುವತಿಯರು ಮಾಡ್ರನ್ ಡ್ರೆಸ್ ಹಾಕೋದು, ಬೋಲ್ಡ್ ಆಗಿರುವುದು ತಪ್ಪೇ, ನನ್ನ ಇಷ್ಟದಂತೆ ನಾನಿರೋದನ್ನು ಯಾಕೆ ಸಹಿಸಲ್ಲ ಎನ್ನುವುದು ಇವರ ಪ್ರಶ್ನೆ. ಅಂಥವರಿಗೆ ಅಸಲಿ ಬಣ್ಣ ಎಂಬ ಈ ಹಿಪಪ್ ಸಾಂಗ್ […]