ಬಿಗ್ ಬಾಸ್ ವೇದಿಕೆಯಲ್ಲಿ ಹನುಮಂತು ಕಾಲೆಳೆದ ಕಿಚ್ಚ..!
ಕನ್ನಡ ಕಿರುತೆರೆಯ ದೊಡ್ಡ ಶೋ ಬಿಗ್ಬಾಸ್ ಗ್ರ್ಯಾಂಡ್ ಫಿನಾಲೆ ವೇದಿಕೆಗೆ ಕಿಚ್ಚ ಸುದೀಪ್ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಬಿಗ್ಬಾಸ್ ಗ್ರ್ಯಾಂಡ್ ಫಿನಾಲೆ ಆರಂಭವಾಗುತ್ತಿದ್ದು, ಫೈನಲಿಸ್ಟ್ ಆಗಿ ಹೊರ ಹೊಮ್ಮಿರುವ 6 ಸ್ಪರ್ಧಿಗಳ ಎದೆಯಲ್ಲಿ ಢವಢವಂತೂ ಶುರುವಾಗಿದೆ.‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ವೇದಿಕೆಗೆ ಸುದೀಪ್ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಫಿನಾಲೆಯಲ್ಲಿರುವ ಸ್ಪರ್ಧಿಗಳ ಕುಟುಂಬದವರನ್ನು ಮಾತನಾಡಿಸುವ ಕೆಲಸವನ್ನು ಸುದೀಪ್ ಮಾಡಿದ್ದಾರೆ. ಮನೆಯಲ್ಲಿ ಉಳಿದ ಆರು ಸ್ಪರ್ಧಿಗಳಲ್ಲಿ ವಿನ್ನರ್ ಪಟ್ಟ […]