# Tags

ಜುಬೀನ್ ಗಾರ್ಗ್ ಅಂತ್ಯಕ್ರಿಯೆ: ಸಕಲ ಗೌರವಗಳೊಂದಿಗೆ ಗೌರವ ವಿದಾಯ

ಸಿಂಗಾಪುರ್‌ನಲ್ಲಿ ಸ್ಕೂಬಾ ಡೈವಿಂಗ್ ವೇಳೆ ಮೃತಪಟ್ಟಿದ್ದ ಅಸ್ಸಾಂ ಮೂಲದ ಖ್ಯಾತ ಗಾಯಕ ಜುಬೀನ್ ಗಾರ್ಗ್ ಅವರ ಅಂತ್ಯಕ್ರಿಯೆ ಗುವಾಹಟಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕುಟುಂಬಸ್ಥರು, ಸಾವಿರಾರು ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಗಾರ್ಗ್ ಅವರಿಗೆ ಅಂತಿಮ ವಿದಾಯ ಸಲ್ಲಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಸಚಿವರು ಕಿರಣ್ ರಿಜಿಜು ಮತ್ತು ಸರ್ಬಾನಂದ ಸೋನಾವಾಲ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ನಮನ ಸಲ್ಲಿಸಿದರು. ಅಂತಿಮ ಯಾತ್ರೆಗೆ ಭಾರಿ ಜನಸ್ತೋಮ ಸೇರುವ ಮೂಲಕ, ಇದು […]

Translate »