ಕಿಂಗ್ ಖಾನ್ ‘ಡಂಕಿ’ ಟೀಸರ್ ಗೆ ಮಿಲಿಯನ್ಸ್ ವೀವ್ಸ್…ಈ ವರ್ಷ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್
ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಬ್ಯಾಕ್ ಟು ಬ್ಯಾಕ್ ಎರಡು ಗೆಲುವು ಕಂಡಿದ್ದಾರೆ. ಈ ವರ್ಷದಲ್ಲಿ ಪಠಾಣ್ ಮತ್ತು ಜವಾನ್ ಎರಡು ಬ್ಲಾಕ್‌ಬಸ್ಟರ್ ಹಿಟ್‌ಗಳನ್ನು ನೀಡಿದ್ದಾರೆ. ಮೇಲಾಗಿ ಆ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲೂ ಸಾವಿರಾರು ಕೋಟಿ ಕಮಾಯಿ ಮಾಡಿವೆ. ಈ ಎರಡು ಸಿನಿಮಾಗಳ ಬಳಿಕ ಮತ್ತೊಂದು ವಿಭಿನ್ನ ಅವತಾರದಲ್ಲಿ ಎದುರಾಗಿ ಮನರಂಜನೆ ನೀಡಲು ಶಾರುಖ್ ಖಾನ್ ಸಿದ್ಧರಾಗಿದ್ದಾರೆ. ರಾಜ್ ಕುಮಾರ್ ಹಿರಾನಿ ಸಾರಥ್ಯದ ಡಂಕಿ ಸಿನಿಮಾದ ಟೀಸರ್ ನಿನ್ನೆ ಕಿಂಗ್ ಖಾನ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿತ್ತು. ಮಾಸ್ ಅವತಾರದಲ್ಲಿ […]