# Tags

ಶಿವಣ್ಣನ ಆರೋಗ್ಯ ವಿಚಾರಿಸಿದ ಬಿಗ್‌ ಬಿ

ಶಿವರಾಜ್​ಕುಮಾರ್​ ಅವರಿಗೆ ಚಿತ್ರರಂಗದವರ ಜೊತೆ ಒಳ್ಳೆಯ ಒಡನಾಟ ಇದೆ. ಕನ್ನಡ ಮಾತ್ರವಲ್ಲದೆ, ಪರಭಾಷಿಗರಿಗೂ ಶಿವರಾಜ್​ಕುಮಾರ್ ಅವರು ಅಚ್ಚುಮೆಚ್ಚು. ಅವರಿಗೆ ಕ್ಯಾನ್ಸರ್ ಇರೋ ವಿಚಾರ ಅನೇಕರಿಗೆ ಶಾಕಿಂಗ್ ಎನಿಸಿತ್ತು. ಪರಭಾಷಾ ಕಲಾವಿದರು ಕೂಡ ಶಿವರಾಜ್​ಕುಮಾರ್ ಬೇಗ ಚೇತರಿಸಿಕೊಳ್ಳಲಿ ಎಂದು ಕೋರಿದ್ದರು. ಈಗ ಶಿವರಾಜ್​ಕುಮಾರ್ ಅವರ ಆರೋಗ್ಯದ ಬಗ್ಗೆ ಅಮಿತಾಭ್ ಬಚ್ಚನ್ ಕಾಳಜಿ ತೋರಿಸುತ್ತಿದ್ದಾರೆ. ಅಮಿತಾಭ್ ಬಚ್ಚನ್ ಅವರಿಗೆ ಶಿವರಾಜ್​ಕುಮಾರ್ ಎಂದರೆ ಅಚ್ಚುಮೆಚ್ಚು. ರಾಜ್​ಕುಮಾರ್ ಬಗ್ಗೆ ಹಾಗೂ ಅವರ ಕುಟುಂಬದ ಬಗ್ಗೆ ಅಮಿತಾಭ್​ಗೆ ವಿಶೇಷ ಪ್ರೀತಿ ಇದೆ. ಶಿವರಾಜ್​ಕುಮಾರ್ ಹಾಗೂ […]

Translate »