# Tags

CCL 2026: ಕರ್ನಾಟಕ ಬುಲ್ಡೋಜರ್ಸ್ ಮೊದಲ ಎದುರಾಳಿ ?

‘ಮಾರ್ಕ್‌’ ಸಿನಿಮಾ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ನಟ ಸುದೀಪ್ ಈಗ ಸಿಸಿಎಲ್ ಕ್ರಿಕೆಟ್ ಟೂರ್ನಿ ಕಡೆ ಮುಖ ಮಾಡಿದ್ದಾರೆ. ಕರ್ನಾಟಕ ಬುಲ್ಡೋಜರ್ಸ್ ತಂಡದ ನೇತೃತ್ವ ವಹಿಸಿರುವ ಕಿಚ್ಚ ತಾಲೀಮು ಆರಂಭಿಸಿದ್ದಾರೆ. ಸಿಸಿಎಲ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿ. ಈಗಾಗಲೇ ಪಂದ್ಯಗಳ ವೇಳಾಪಟ್ಟಿ ಕೂಡ ಬಿಡುಗಡೆ ಆಗಿದೆ. ಸಿಸಿಎಲ್ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಪ್ರಬಲ ತಂಡವಾಗಿ ಗುರ್ತಿಸಿಕೊಂಡಿದೆ. ಆದರೆ ಕೆಲವೊಮ್ಮೆ ಅದ್ಭುತ ಪ್ರದರ್ಶನದ ಮೂಲಕ ಸದ್ದು ಮಾಡುವ ತಂಡ ಕೆಲವೊಮ್ಮೆ ನಿರಾಸೆ ಮೂಡಿಸಿರುವುದು ಇದೆ. ಇತ್ತೀಚಿನ ವರ್ಷಗಳಲ್ಲಿ […]

Translate »