# Tags

ಸಂಕ್ರಾಂತಿ ಆಚರಿಸಲು ಬೆಂಗಳೂರಿಗೆ ಬಂದಿಳಿದ ರಾಮ್‌ ಚರಣ್‌ ದಂಪತಿ

ಸಂಕ್ರಾಂತಿ ಹಬ್ಬ ಸಮೀಪಿಸಿದೆ. ನಾಡಿನೆಲ್ಲೆಡೆ ಎಳ್ಳು ಬೆಲ್ಲ ಬೀರಿ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಣೆ ಮಾಡುತ್ತಾರೆ. ಈಗಾಗಲೇ ಎಳ್ಳು-ಬೆಲ್ಲ, ಕಬ್ಬಿನ ಮಾರಾಟ ಜೋರಾಗಿದೆ. ಈ ಹಬ್ಬ ಆಚರಣೆ ಮಾಡುವುದಕ್ಕೆ ರಾಮ್‌ ಚರಣ್‌ ಹಾಗೂ ಉಪಾಸನಾ ಬೆಂಗಳೂರಿಗೆ ಬಂದಿಳಿದಿದ್ದಾರೆ. ತಮ್ಮ ಮುದ್ದಾದ ಮಗುವಿನೊಂದಿಗೆ ಹೈದ್ರಾಬಾದ್‌ ಏರ್‌ಪೋರ್ಟ್‌ನಿಂದ ಬೆಂಗಳೂರು ಏರ್‌ಪೋರ್ಟ್‌ ತಲುಪಿದ್ದಾರೆ. ಈ ವೇಳೆ ಕ್ಯಾಪ್ಚರ್‌ ಆಗಿರುವ ಫೋಟೋಗಳು ಎಲ್ಲೆಡೆ ವೈರಲ್‌ ಆಗುತ್ತಿವೆ. ಬಹುಬೇಡಿಕೆಯ ನಟರಾಗಿದ್ದರು, ರಾಮ್‌ ಚರಣ್‌ ಪಕ್ಕಾ ಫ್ಯಾಮಿಲಿ ಮ್ಯಾನ್‌ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಸಿನಿಮಾಗಳ […]

Translate »