# Tags

ಸಮಂತಾ-ನಾಗಚೈತನ್ಯ ಡಿವೋರ್ಸ್‌ಗೆ ಕಾರಣ ಇದೇ!! 4 ವರ್ಷಗಳ ನಂತರ ಬಟಾಬಯಲಾಯ್ತು ಅಸಲಿ ಸತ್ಯ!

Samantha Naga Chaitanya: ನಟಿ ಸಮಂತಾ ಮತ್ತು ನಾಗ ಚೈತನ್ಯ ಅವರುಗಳ ವಿಚ್ಛೇದನಕ್ಕೆ ಫೋನ್ ಟ್ಯಾಪಿಂಗ್ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ. ತೆಲುಗು ಚಿತ್ರರಂಗದ (Tollywood) ಜನಪ್ರಿಯ ಜೋಡಿ ಸಮಂತಾ  (Samantha) ಹಾಗೂ ನಾಗ ಚೈತನ್ಯ ವಿಚ್ಛೇದನ ದೊಡ್ಡದಾಗಿ ಸುದ್ದಿಯಾಗಿತ್ತು. ಹಲವು ವರ್ಷಗಳ ಕಾಲ ಪ್ರೀತಿ ಅದ್ಧೂರಿಯಾಗಿ ಈ ಜೋಡಿ ವಿವಾಹವಾಗಿತ್ತು. ದಕ್ಷಿಣ ಭಾರತದ ಟಾಪ್ ತಾರಾ ಜೋಡಿ ಎಂದು ಹೆಸರಾಗಿದ್ದರು ಸಮಂತಾ ಹಾಗೂ ನಾಗ ಚೈತನ್ಯ. ಆದರೆ ಅಚಾನಕ್ಕಾಗಿ ಈ ಇಬ್ಬರೂ ದೂರಾದರು. ಇಬ್ಬರೂ ಸಹ […]

Translate »