ಮದುವೆಯಾಗುತ್ತಿರುವ ಹುಡುಗನನ್ನು ಪರಿಚಯಿಸಿದ ಚೈತ್ರಾ ವಾಸುದೇವನ್..!
ಕೆಲವರು ಬದುಕಿನಲ್ಲಿ ಹಳೆಯದನ್ನೆಲ್ಲ ಮರೆತು ಮುನ್ನಡೆಯುತ್ತಾರೆ. ಏಕಾಂಗಿಯಾಗಿರಲು ಬಯಸುತ್ತಾರೆ. ಇನ್ನು ಕೆಲವರು ಸಮಯ-ಸಂದರ್ಭ ಕೂಡಿ ಬಂದಾಗ ತಮ್ಮ ಇಷ್ಟದ ಹುಡುಗ ಸಿಕ್ಕಾಗ ಮರು ಮದುವೆಯ ಆಲೋಚನೆ ಮಾಡುತ್ತಾರೆ. ಎರಡನೇ ಮದುವೆಯಾಗುವುದರ ಮೂಲಕ ಹೊಸ ಜೀವನ ಆರಂಭ ಮಾಡುತ್ತಾರೆ. ಉದಾಹರಣೆಗೆ ಚೈತ್ರಾ ವಾಸುದೇವನ್. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಚೈತ್ರಾ ವಾಸುದೇವನ್ ಎರಡನೇ ಮದುವೆಯಾಗುತ್ತಿರುವ ವಿಚಾರವನ್ನು ಖುಷಿಯಿಂದ ಹಂಚಿಕೊಂಡಿದ್ದರು. ಚೈತ್ರಾ ಅವರ ಅಭಿಮಾನಿಗಳು ಕೂಡ ಈ ಸುದ್ದಿಯನ್ನು ಕೇಳಿ ಅಭಿನಂದನೆ ಸಲ್ಲಿಸಿದ್ದರು. ಆದರೆ, ಚೈತ್ರಾ ಮದುವೆಯಾಗುತ್ತಿರುವ ಸುದ್ದಿಯನ್ನು ಮಾತ್ರ […]