# Tags

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ಬಗ್ಗೆ  ಪ್ರತಿಕ್ರಿಯಿಸಿದ ರಕ್ಷಿತ್ ಶೆಟ್ಟಿ 

ಕಿಡಿಗೇಡಿಗಳು ಬೇರೆ ಯುವತಿಯ ವಿಡಿಯೋಗೆ ರಶ್ಮಿಕಾ ಮಂದಣ್ಣ ಮುಖ ಅಂಟಿಸಿ ಇತ್ತೀಚೆಗೆ ವಿಡಿಯೋ ವೈರಲ್ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಸೆಲೆಬ್ರೆಟಿಗಳು ದನಿ ಎತ್ತಿದ್ದರು. ಇದು ಪುನರಾವರ್ತನೆ ಆಗಬಾರದು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಸಾಮಾಜಿಕ ಜಾಲತಾಣದಲ್ಲಿ ಇಂತಹ ಕೃತ್ಯ ನಡೆಯದಂತೆ ತಡೆಯಬೇಕು ಎಂದು ಆಗ್ರಹಿಸಿದ್ದರು. ಇದನ್ನೂ ಓದಿ  ಬೆಂಗಳೂರಿನಲ್ಲಿ ನಟ ಲೂಸ್ ಮಾದ ಯೋಗಿ ತಮಿಳು ಭಾಷಣ: ಕ್ಷಮೆ ಕೇಳುವಂತೆ ಕನ್ನಡಿಗರ ಪಟ್ಟು ರಶ್ಮಿಕಾ ಮಂದಣ್ಣ ತುಂಡು ಬಟ್ಟೆ ಧರಿಸಿ ಲಿಫ್ಟ್‌ ಪ್ರವೇಶಿಸುತ್ತಿರುವಂತೆ ಕಾಣುವ ವೀಡಿಯೊವೊಂದು […]

ರಶ್ಮಿಕಾ ಡೀಪ್‌ಫೇಕ್ ವಿಡಿಯೋ ವಿವಾದ ತುಂಬಾನೇ ಅಪಾಯಕಾರಿ ಎಂದಿದ್ದೇಕೆ ಈ ನಟಿ??

‘ಸಪ್ತ ಸಾಗರದಾಚೆ ಎಲ್ಲೋ’-ಸೈಡ್ ಬಿ ಸಿನಿಮಾದ ಬಿಡುಗಡೆ ಸಿದ್ಧವಾಗಿದೆ. ಹೀಗಾಗಿ ಈಗಿನಿಂದಲೇ ಪ್ರಚಾರ ಆರಂಭ ಆಗಿದೆ. ಈ ಸಿನಿಮಾ ತೆಲುಗಿನಲ್ಲೂ ರಿಲೀಸ್ ಆಗುತ್ತಿರುವುದರಿಂದ ಈ ಬಾರಿ ಬಿಡುಗಡೆಗೆ ಒಂದು ವಾರಕ್ಕೂ ಮುನ್ನವೇ ಚಿತ್ರತಂಡ ಪ್ರಚಾರಕ್ಕೆ ಮುಂದಾಗಿದೆ. ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರಾ ಜೆ ಆಚಾರ್, ನಿರ್ದೇಶಕ ಹೇಮಂತ್ ಎಂ ರಾವ್ ಸೇರಿದಂತೆ ಹಲವು ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ತೆಲುಗು ಮಾಧ್ಯಮ ರುಕ್ಮಿಣಿ ಹಾಗೂ ಚೈತ್ರಾಗೆ ಇತ್ತೀಚೆಗಿನ ಡೀಪ್‌ಫೇಕ್ ವಿಡಿಯೋ ವಿವಾದದ ಬಗ್ಗೆ ಪ್ರಶ್ನೆ […]

Translate »