# Tags

ಮಧ್ಯರಾತ್ರಿ ನಟ ಚೇತನ್ ಚಂದ್ರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ..!

ಸ್ಯಾಂಡಲ್ವುಡ್ನ ನಟ ಚೇತನ್ ಚಂದ್ರ ಕನಕಪುರದ ಬಳಿ ಇರುವ ದೇವಸ್ಥಾನವೊಂದಕ್ಕೆ ಹೋಗಿ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಕಗ್ಗಲಿಪುರದಲ್ಲಿ ಹೋಗುವಾಗ ಯುವಕನೊಬ್ಬ ವೀಲ್ಹಿಂಗ್ ಮಾಡಿಕೊಂಡು ಬಂದು ನಟನನ್ನು ಸತಾಯಿಸಿದ್ದಾನೆ. ನಂತರ ಅಡ್ಡಗಟ್ಟಿ ನಿಂತು ಕಾರಿಗೆ ಹಾನಿ ಮಾಡಿದ್ದಲ್ಲದೇ ಚೇತನ್ ಮೇಲೆ ಕಬ್ಬಿಣದ ವಸ್ತುವಿನಿಂದ ಹಲ್ಲೆ ಮಾಡಿದ್ದಾನೆ.   ಈ ವೇಳೆ ಕಾರಿಂದ ಇಳಿದು ಪ್ರತಿಕ್ರಿಯೆಗೆ ನಟ ಮುಂದಾಗಿದ್ದಾರೆ. ಆಗ ಯುವಕನ ಜೊತೆಗಿದ್ದ ಯುವತಿ ಅವನಿಗೆ ಏನು ಮಾಡಬೇಡಿ, ಅವನು ಮದ್ಯಪಾನ ಮಾಡಿದ್ದಾನೆ ಎಂದಿದ್ದಾಳೆ. ಪುಂಡರ ದಾಳಿಯಿಂದ ಚೇತನ್ […]

Translate »