# Tags

ಮತ್ತೆ ಮಕ್ಕಳ ಸಿನಿಮಾ ಹಬ್ಬ: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2ನೇ ಆವೃತ್ತಿ ಆರಂಭ

ಮಕ್ಕಳ ಚಿತ್ರಕ್ಕೆ ವೇದಿಕೆ ಕಲ್ಪಿಸಿ ಕೊಡುವ ಉದ್ದೇಶದಿಂದ ‘ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್’ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ’ವನ್ನು ಆರಂಭಿಸಿದ್ದು, ಇದರ ಎರಡನೇ ಆವೃತ್ತಿಗೆ ನಿನ್ನೆ ಚಾಲನೆ ಸಿಕ್ಕಿದೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ಕ್ಕೆ ಚಾಲನೆ ನೀಡುವ ಮೂಲಕ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಭಾ.ಮಾ.ಹರೀಶ್, ಉಮೇಶ್ ಬಣಕಾರ್ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ಎಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಬೆಂಗಳೂರಿನ ಜಿಟಿ‌ ಮಾಲ್ […]

Translate »