# Tags

ಗ್ಯಾಂಗ್‌ವಾರ್ ಕಥೆಯ ಸುಳಿವು ನೀಡಿದ ಟ್ರೇಲರ್ ಸೆಪ್ಟೆಂಬರ್ 25ಕ್ಕೆ ಪವನ್ ಕಲ್ಯಾಣ್ ಸಿನಿಮಾ ಬಿಡುಗಡೆಗೆ

ಬಹು ನಿರೀಕ್ಷಿತ ‘ಓಜಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಲು ಹಲವು ಬಾರಿ ವಿಳಂಬವಾಯಿತು. ಇದರಿಂದ ಅಭಿಮಾನಿಗಳ ನಿರೀಕ್ಷೆ ಹೆಚ್ಚಾದರೂ ನಿರಾಶೆ ಕೂಡ ಉಂಟಾಗಿತ್ತು. ಅಂತಿಮವಾಗಿ ಸೆಪ್ಟೆಂಬರ್ 22ರಂದು ಟ್ರೇಲರ್ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಸಂಪಾದಿಸಿದೆ. ಬಿಡುಗಡೆಯಾದ ಕ್ಷಣದಿಂದಲೇ ಇದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪವನ್ ಕಲ್ಯಾಣ್ ಆ್ಯಕ್ಷನ್ ಮಂತ್ರ ಟಾಲಿವುಡ್ ಸೂಪರ್‌ಸ್ಟಾರ್ ಹಾಗೂ ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ‘ಓಜಸ್ ಗಂಭೀರ’ ಎಂಬ ತೀವ್ರ ಆಕರ್ಷಕ ಪಾತ್ರದಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. […]

Translate »