# Tags

‘ಚೌಕಿದಾರ್’ನಿಗಾಗಿ ಅಂಡಮಾನ್-ನಿಕೋಬಾರ್ನಲ್ಲಿ ಬೀಡುಬಿಟ್ಟ ಚಿತ್ರತಂಡ

ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಸಿನಿಮಾ ಚಿತ್ರೀಕರಣ   ಚೌಕಿದಾರ್ ಸಿನಿಮಾ ತನ್ನ ಕ್ಯಾಚಿ ಟೈಟಲ್ ನಿಂದಲೇ ಗಾಂಧಿನಗರದ ಸಿನಿಮಾಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ಸಾರಥ್ಯದ ಈ ಚಿತ್ರದ ಅಂಗಳದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಬಂಡೆ ಮಹಾಕಾಳಿ ಆಶೀರ್ವಾದ ಪಡೆದು ಶೂಟಿಂಗ್ ಅಖಾಡಕ್ಕೆ ಇಳಿದಿದ್ದ ಚಿತ್ರತಂಡವೀಗ 53 ದಿನಗಳ ಕಾಲ ಚಿತ್ರೀಕರಣ ಮುಗಿಸಿದೆ. ನೈಸರ್ಗಿಕ ಸೌಂದರ್ಯಕ್ಕೆ ಖ್ಯಾತಿ ಪಡೆದಿರುವ ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಚೌಕಿದಾರ್ ಸಿನಿಮಾವನ್ನು 10 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.ಪ್ಯಾನ್ ಇಂಡಿಯಾ ಮಟ್ಟದಲ್ಲಿ […]

Translate »