ಕೋಣ ಚಿತ್ರದ ಟ್ರೇಲರ್ ಬಿಡುಗಡೆ – ಹೊಸ ಪಾತ್ರದಲ್ಲಿ ಕಾಣಿಸಿಕೊಂಡ ಕೋಮಲ್!
ಸಹಜ ಅಭಿನಯದ ಮೂಲಕ ಮನೆ ಮಾತಾಗಿರುವ ನಟ ಕೋಮಲ್ ಕುಮಾರ್ ಇದೀಗ ‘ಕೋಣ’ ಸಿನಿಮಾದ ಮೂಲಕ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಮೊದಲ ಟೀಸರ್‌ನಿಂದಲೇ ಕುತೂಹಲ ಹುಟ್ಟಿಸಿದ್ದ ಈ ಚಿತ್ರದ ಟ್ರೇಲರ್ ಇದೀಗ ಬಿಡುಗಡೆಯಾಗಿ, ಕಾಮಿಡಿ, ಆಕ್ಷನ್ ಮತ್ತು ಸಸ್ಪೆನ್ಸ್ ಅಂಶಗಳನ್ನು ಸಂಯೋಜಿಸಿರುವ ವಿಭಿನ್ನ ಕಟ್‌ನಿಂದ ಗಮನ ಸೆಳೆಯುತ್ತಿದೆ. ಕೋಮಲ್ ಈ ಬಾರಿ ಸಂಪೂರ್ಣ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ನಿರ್ಮಾಣದಲ್ಲಿ ಸಹ ಭಾಗವಹಿಸಿರುವ ತನಿಷಾ ಕುಪ್ಪಂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಜೊತೆಗೆ ಕೀರ್ತಿರಾಜ್, […]
 
        