# Tags

‘ಬಾಸಿಸಮ್ ಕಾಲ ಮುಗೀತು, ಮ್ಯಾಕ್ಸಿಸಮ್ ಮ್ಯಾಕ್ಸ್ ಕಾಲ ಶುರುವಾಯ್ತು’!!

  ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ನಿನ್ನೆ ಬಿಡುಗಡೆ ಆಗಿ ಭರ್ಜರಿ ಕಲೆಕ್ಷನ್ ಮಾಡಿದೆ. ಸಿನಿಮಾದ ಯಶಸ್ಸಿನ ಸಂಭ್ರಮಾಚರಣೆ ವೇಳೆ ಸುದೀಪ್ ಕತ್ತರಿಸಿದ ಕೇಕ್​ನ ಚಿತ್ರ ಇದೀಗ ವೈರಲ್ ಆಗುತ್ತಿದೆ. ಸುದೀಪ್ ಕತ್ತರಿಸಿದ ಆ ಕೇಕ್​ ಮೇಲೆ ಬರೆದಿದ್ದು ಏನು? ಚಿತ್ರ ವೈರಲ್ ಆಗುತ್ತಿರುವುದು ಏಕೆ? ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ನಿನ್ನೆ ಬಿಡುಗಡೆ ಆಗಿದೆ. ಸಿನಿಮಾ ಮೊದಲ ದಿನವೇ 8.50 ಕೋಟಿ ಗಳಿಕೆ ಮಾಡಿದ್ದು ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾದ ಕಲೆಕ್ಷನ್ ಎರಡನೇ […]

Translate »