# Tags

ಮೋಷನ್ ಪೋಸ್ಟರ್ ನಲ್ಲಿ ‘ಜೀಬ್ರಾ’…ದೀಪಾವಳಿಗೆ ತೆರೆಗೆ ಬರ್ತಿದೆ ಡಾಲಿ ಧನಂಜಯ್-ಸತ್ಯ ದೇವ್ ಸಿನಿಮಾ

ನಟರಾಕ್ಷಸ ಡಾಲಿ ಧನಂಜಯ್ ಹಾಗೂ ತೆಲುಗಿನ ಪ್ರತಿಭಾನ್ವಿತ ನಾಯಕ ಸತ್ಯದೇವ್ ನಟನೆಯ ಬಹುನಿರೀಕ್ಷಿತ ಮಲ್ಟಿಸ್ಟಾರ್ ಸಿನಿಮಾ ಜೀಬ್ರಾ. ಫಸ್ಟ್ ಲುಕ್ ಮೂಲಕ ಗಮನಸೆಳೆದಿದ್ದ ಜೀಬ್ರಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ನಲ್ಲಿ ಸತ್ಯರಾಜ್, ಸತ್ಯ ಅಕ್ಕಲಾ, ಜೆನ್ನಿಫರ್ ಪಿಕ್ಕಿನಾಟೊ, ಸುನಿಲ್, ಪ್ರಿಯಾ ಭವಾನಿ ಶಂಕರ್, ಡಾಲಿ ಧನಂಜಯ್ ಮತ್ತು ಸತ್ಯ ದೇವ್ ಅವರನ್ನು ಪರಿಚಯಿಸಲಾಗಿದೆ. ಮೋಷನ್ ಪೋಸ್ಟರ್ ನಲ್ಲಿ ಚೆಸ್ ಆಟ, ಕಾಯಿನ್ ಫ್ಲಿಪ್ಪಿಂಗ್, ಕರೆನ್ಸಿ ನೋಟುಗಳು ಮತ್ತು ಫ್ಲೈಓವರ್ ನಿಂದ ಕಾರ್ ಇಳಿಯುವ ದೃಶ್ಯಗಳು […]

ಕೊನೆಗೂ‌ ಸಿಕ್ತು “ಉತ್ತರಕಾಂಡ” ಚಿತ್ರದ ಚಿತ್ರೀಕರಣಕ್ಕೆ ಉತ್ತರ!!

ಬಹು ಬೇಡಿಕೆಯ ಮತ್ತು ಬಹುನಿರೀಕ್ಷಿತ ಕನ್ನಡ ಚಿತ್ರ “ಉತ್ತರಕಾಂಡ” ಚಿತ್ರೀಕರಣವನ್ನು ಇಂದು ಆರಂಭಿಸಿದೆ. 15 ದಿನಗಳ ಪ್ರಥಮ schedule ವಿಜಯಪುರದಲ್ಲಿ ಚಿತ್ರೀಕರಣಗೊಳ್ಳಲಿದೆ. ಇದನ್ನೂ ಓದಿ :ಟ್ಯಾಕ್ಸಿಕ್ʼ ನಡುವೆ ʻರಾಮಯಾಣʼ : ರಾವಣ ಮಾತ್ರವಲ್ಲ ಯಶ್ ನಿರ್ಮಾಪಕ ಕೂಡ ..!? “ಉತ್ತರಕಾಂಡ”ದ ಮುಹೂರ್ತ 2022ರಲ್ಲಿ‌ ಆಗಿದ್ದು, ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ,‌ ಹಾಗೂ ಚಿತ್ರವು ಉತ್ತರಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲಾನಿಂಗ್ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ […]

ಧನಂಜಯ್ ʻಕೋಟಿʼಗೆ ಜೊತೆಯಾದ ನಾಯಕಿ ಮೋಕ್ಷಾ ಯಾರು ಗೊತ್ತಾ..?

    ಡಾಲಿ ಧನಂಜಯ್ ನಟನೆಯ ‘ಕೋಟಿ ಸಿನಿಮಾ ರಿಲೀಸ್ಗೆ ರೆಡಿ ಇದೆ. ಜೂನ್ 14ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಪರಮ್ ಅವರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಪರಮೇಶ್ವರ್ ಗುಂಡ್ಕಲ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ಚಿತ್ರ. ವಾಸುಕಿ ವೈಭವ್ ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡಿದ್ದಾರೆ.         ಇದನ್ನೂ ಓದಿ :“My Favorite Possession – a CD gifted by Chiru’’ […]

ಶೂಟಿಂಗ್ ಮುಗಿಸಿದ ‘ಝೀಬ್ರಾ’…ಶೀಘ್ರದಲ್ಲೇ ತೆರೆಗೆ ಬರಲಿದೆ ಡಾಲಿ-ಸತ್ಯದೇವ್ ಕಾಂಬೋದ ಚಿತ್ರ

ಡಾಲಿ ಧನಂಜಯ್ ಹಾಗೂ ಸತ್ಯದೇವ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಝೀಬ್ರಾ. ಶುರು ಆದಾಗಿನಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ. ಇದನ್ನೂ ಒದಿ  ಹದಿಹರೆಯದವರ ತುಂಟಾಟದ ಕಥಾಹಂದರ ಹೊಂದಿರುವ “ಸ್ಕೂಲ್ ಡೇಸ್” ನವೆಂಬರ್ 24 ರಂದು ತೆರೆಗೆ . ಝೀಬ್ರಾ ಎಂಬ ಮಾಸ್ ಎಂಟರ್‌ಟೇನರ್ ಚಿತ್ರವಾಗಿದ್ದು, ಡಾಲಿ ಜೊತೆ ಸತ್ಯದೇವ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಚಿತ್ರದ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸತ್ಯದೇವ್ ಮತ್ತು […]

Translate »