ರುದ್ರನಾಗಿ ಬಂದ ಡಾರ್ಲಿಂಗ್ ಪ್ರಭಾಸ್
ಪ್ರಭಾಸ್ ಅವರು ಕಲ್ಕಿ ನಂತರ ಇನ್ನೊಂದು ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರೋಕೆ ರೆಡಿಯಾಗಿದ್ದಾರೆ. ಅವರು ಕಣ್ಣಪ್ಪ ಸಿನಿಮಾ ಮೂಲಕ ಸಿನಿ ಪ್ರಿಯರ ಮುಂದೆ ಬರಲಿದ್ದಾರೆ. ಕಾಯುವಿಕೆ ಅಂತೂ ಕೊನೆಯಾಗಿದೆ. ಕಣ್ಣಪ್ಪ ಸಿನಿಮಾ ತಂಡ ರೆಬೆಲ್ ಸ್ಟಾರ್ ಪ್ರಭಾಸ್ ಅವರ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದಾರೆ. ತೆಲುಗಿನ ‘ಕಣ್ಣಪ್ಪ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರೀಕ್ಷೆ ಹುಟ್ಟಾಕ್ಕಿದೆ. ಮಂಚು ವಿಷ್ಣು ಹೀರೋ ಆಗಿ ನಟಿಸುತ್ತಿರುವ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಗೆಸ್ಟ್ ಅಪಿಯರೆನ್ಸ್ ಮಾಡುತ್ತಿದ್ದಾರೆ. ಮಲಯಾಳಂ ನಟ ಮೋಹನ್ […]