# Tags

ಅಶ್ಲೀಲ ಕಾಮೆಂಟ್ ಪ್ರಕರಣ: 11 ಆರೋಪಿಗಳ ವಿರುದ್ಧ 380 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

ಸೋಶಿಯಲ್ ಮೀಡಿಯಾದಲ್ಲಿ ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ ಪ್ರಕರಣದಲ್ಲಿ ದರ್ಶನ್ ಅಭಿಮಾನಿಗಳ ವಿರುದ್ಧ ಸಿಸಿಬಿ ಸೈಬರ್ ಪೊಲೀಸ್ 380 ಪುಟಗಳ ಸುಧೀರ್ಘ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್ನಲ್ಲಿ ಆರೋಪಿಗಳ ಮೊಬೈಲ್‌ಗಳು, ಅಶ್ಲೀಲ ಕಾಮೆಂಟ್‌ಗಳ ಸ್ಕ್ರೀನ್‌ಶಾಟ್‌ಗಳು, ಶೇರ್‌ ಮಾಡಲಾದ ವಿಡಿಯೋ ಲಿಂಕ್‌ಗಳು, ರಮ್ಯಾ ನೀಡಿದ ಸ್ಟೇಟ್‌ಮೆಂಟ್‌, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಮತ್ತು ಆರೋಪಿಗಳ ಸ್ವ ಇಚ್ಛಾ ಹೇಳಿಕೆಗಳನ್ನೂ ಆಧಾರವಾಗಿ ಸೇರಿಸಲಾಗಿದೆ. ಒಟ್ಟು 11 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, 60 ದಿನಗಳ ತನಿಖಾ ಅವಧಿ ಮುಗಿಯುತ್ತಲೇ ದೋಷಾರೋಪಣ […]

ಸಾರ್ವಜನಿಕವಾಗಿ ಲಾಂಗ್‌ ಹಿಡಿದು ಪೋಸ್‌; ಮತ್ತೊಂದು ವಿವಾದದಲ್ಲಿ ದರ್ಶನ್‌

ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೂ ವಿವಾದಕ್ಕೂ ಬಿಡಲಾರದ ನಂಟು ಅಂತ ಅನಿಸುತ್ತಿದೆ. ಬೇಡ ಅಂದರೂ ಒಂದಲ್ಲ ಒಂದು ವಿವಾದಗಳು ಇವರನ್ನು ಸುತ್ತಿಕೊಳ್ಳುತ್ತಲೇ ಇರುತ್ತೆ. ಇತ್ತೀಚೆಗಷ್ಟೇ ಪ್ರಕರಣವೊಂದರಲ್ಲಿ ಪೊಲೀಸರ ಮುಂದ ಹಾಜರಾಗಿ ಬಂದಿದ್ದ ದರ್ಶನ್ ಮತ್ತೊಂದು ವಿವಾದದಲ್ಲಿ ಸಿಕ್ಕಿಕೊಂಡಿದ್ದಾರೆ. ದರ್ಶನ್ ಇತ್ತೀಚೆಗೆ ಅವರ ಅಭಿಮಾನಿ ಬಳಗ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇವರೊಂದಿಗೆ ಅಭಿಷೇಕ್ ಅಂಬರೀಶ್ ಕೂಡ ಭಾಗಿಯಾಗಿದ್ದರು. ಇಷ್ಟೇ ಆಗಿದ್ದರೆ ಎಲ್ಲರೂ ಸುಮ್ಮನಿರುತ್ತಿದ್ದರೋ ಏನೋ. ಆದರೆ, ದರ್ಶನ್ ಅಭಿಮಾನಿಗಳು ನೀಡಿದ ಬೆಳ್ಳಿ ಲಾಂಗ್ ಹಿಡಿದು ಪೋಸ್ ಕೊಟ್ಟಿದ್ದರು. ಇದೇ […]

ಸದ್ದಿಲ್ಲದೇ ಸೆಟ್ಟೇರಿತು ದರ್ಶನ್- ಮಿಲನಾ ಪ್ರಕಾಶ್ ಹೊಸ ಸಿನಿಮಾ: ಟೈಟಲ್ ಕೂಡ ಘೋಷಣೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ರಿಲೀಸ್‌ಗೂ ಮೊದ್ಲೆ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸದ್ದಿಲ್ಲದೇ ಮಿಲನಾ ಪ್ರಕಾಶ್ ನಿರ್ದೇಶನದ ಸಿನಿಮಾ ಮುಹೂರ್ತ ನೆರವೇರಿದೆ. ಬಹಳ ದಿನಗಳಿಂದ ಈ ಸಿನಿಮಾ ಬಗ್ಗೆ ನಿರೀಕ್ಷೆ ಇತ್ತು. ಕೊನೆಗೂ ಸಿನಿಮಾ ಶುರುವಾಗಿದೆ. 6 ವರ್ಷಗಳ ಹಿಂದೆ ದರ್ಶನ್ ಹಾಗೂ ಮಿಲನಾ ಪ್ರಕಾಶ್ ಕಾಂಬಿನೇಷನ್‌ನಲ್ಲಿ ‘ತಾರಕ್’ ಸಿನಿಮಾ ಬಂದು ಹಿಟ್ ಆಗಿತ್ತು. ಒಂದೊಳ್ಳೆ ಫ್ಯಾಮಿಲಿ ಎಂಟರ್‌ಟೈನರ್ ಸಿನಿಮಾ ಕೊಟ್ಟು ಚಿತ್ರತಂಡ ಗೆದ್ದಿತ್ತು. ಡೈನಾಮಿಕ್ ಸ್ಟಾರ್ ದೇವರಾಜ್, […]

Translate »