# Tags

ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್‌ಫ್ರೆಂಡ್’ ಚಿತ್ರಕ್ಕೆ ರಿಲೀಸ್ ಡೇಟ್ ಫಿಕ್ಸ್

ನಟಿ ರಶ್ಮಿಕಾ ಮಂದಣ್ಣ ಮತ್ತು ದೀಕ್ಷಿತ್ ಶೆಟ್ಟಿ ಅಭಿನಯದ ‘ದಿ ಗರ್ಲ್‌ಫ್ರೆಂಡ್’ (The Girlfriend) ಸಿನಿಮಾಗೆ ಹೊಸ ಅಪ್‌ಡೇಟ್ ಬಂದಿದೆ. ಟೈಟಲ್‌ನಿಂದಲೇ ಹೆಚ್ಚು ಗಮನ ಸೆಳೆದ ಈ ಚಿತ್ರ, ಯಾವಾಗ ಬಿಡುಗಡೆಯಾಗುತ್ತೆ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಫ್ಯಾನ್ಸ್‌ಗಾಗಿ ಸಂತೋಷದ ಸುದ್ದಿ – ನವೆಂಬರ್ 7, 2025ರಂದು ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆ ಮೇಲೆ ಬರಲಿದೆ. ‘ದಿ ಗರ್ಲ್‌ಫ್ರೆಂಡ್’ ಚಿತ್ರವನ್ನು ಗೀತಾ ಆರ್ಟ್ಸ್ ಮತ್ತು ಧೀರಜ್ ಮೊಗಿಲಿನೇನಿ ಎಂಟರ್ಟೈನ್ಮೆಂಟ್ ಸಂಸ್ಥೆಗಳು ಒಟ್ಟಾಗಿ ನಿರ್ಮಾಣ […]

Translate »