# Tags

ತಾಂಡವ್ ಹುಟ್ಟುಹಬ್ಬಕ್ಕೆ ದೇವನಾಂಪ್ರಿಯ ಹೊಸ ಪೋಸ್ಟರ್ ಬಿಡುಗಡೆ; ಶೀಘ್ರದಲ್ಲೇ ಶುರು ಎರಡನೇ ಹಂತದ ಚಿತ್ರೀಕರಣ

‘ಜೋಡಿ ಹಕ್ಕಿ’ ‘ಭೂಮಿಗೆ ಬಂದ ಭಗವಂತ’ ದಂತಹ ಧಾರಾವಾಹಿಗಳಲ್ಲಿ ನಟಿಸಿ ವೀಕ್ಷಕರ ಮೆಚ್ಚುಗೆ ಗಳಿಸಿದ್ದ ನಟ ತಾಂಡವ್ ರಾಮ್ ಕನ್ನಡ ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆಯೂರಬೇಕೆಂಬ ಕನಸು ಕಾಣುತ್ತಿದ್ದಾರೆ. ಅದರಂತೆ ಒಂದೊಳ್ಳೆ ಕಥೆ ಆಯ್ಕೆ ಮಾಡಿಕೊಂಡು ದೇವನಾಂಪ್ರಿಯ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ದೇವನಾಂಪ್ರಿಯ ಚಿತ್ರದಲ್ಲಿ ಬ್ಯುಸಿಯಾಗಿರುವ ಅವರೀಗ ಜನ್ಮದಿನದ ಖುಷಿಯಲ್ಲಿದ್ದಾರೆ. ತಾಂಡವ್ ರಾಮ್ ಹುಟ್ಟುಹಬ್ಬದ ವಿಶೇಷವಾಗಿ ದೇವನಾಂಪ್ರಿಯ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಪೋಸ್ಟರ್ ಬಳಹ ಆಕರ್ಷವಾಗಿದ್ದು, ಇಡೀ ಕುಟುಂಬ ಕುಳಿತು ನೋಡುವ ಚಿತ್ರ […]

Translate »