# Tags

ಸ್ಯಾಂಡಲ್‌ವುಡ್‌ನ #PMF49 ಚಿತ್ರಕ್ಕಾಗಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಕೈಜೋಡಿಸಿದ ಖ್ಯಾತ ತೆಲುಗಿನ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆ

ಸ್ಯಾಂಡಲ್‌ವುಡ್‌ನ ಗೋಲ್ಡನ್‌ ಸ್ಟಾರ್‌ ಗಣೇಶ್ ಸದ್ಯ ಕೃಷ್ಣಂ ಪ್ರಣಯ ಸಖಿ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಶತದಿನೋತ್ಸವ ಆಚರಿಸಿಕೊಂಡು, ಒಟಿಟಿಯಲ್ಲಿಯೂ ಕಮಾಲ್‌ ಮಾಡುತ್ತಿದೆ. ಹೀಗಿರುವಾಗಲೇ ಇದೇ ಗಣೇಶ್‌ ಅಭಿಮಾನಿಗಳಿಗೆ ಈಗ ಹೊಸದೊಂದು ಸರ್ಪ್ರೈಸ್‌ ಸುದ್ದಿ ಹೊರಬಿದ್ದಿದೆ.                                       ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ  Max […]

Translate »