# Tags

Martin Review: ಲಾಜಿಕ್ ಅನ್ನು‌ ಮರೆಮಾಚುವ ‘ಅದ್ಧೂರಿ’ ಮ್ಯಾಜಿಕ್!

­’ಪೊಗರು’ ಸಿನಿಮಾದ ಸಕ್ಸಸ್ ಒಗರು ಆರುವ ಮುನ್ನವೇ ನಟ ಧ್ರುವ ಸರ್ಜಾ, ‘ಮಾರ್ಟಿನ್’ ಸಿನಿಮಾವನ್ನು ಓ.ಕೆ ಮಾಡಿದ್ದರು. ಎಪಿ ಅರ್ಜುನ್ ಇದರ ಡೈರೆಕ್ಟರ್ ಎಂದು ಗೊತ್ತಾದಾಗ ಸಹಜವಾಗಿಯೇ ಡಬಲ್ ‘ಅದ್ಧೂರಿ’ ತನದ ನಿರೀಕ್ಷೆ ಇತ್ತು. ಇದೀಗ ‘ಮಾರ್ಟಿನ್’ ಅದ್ದೂರಿಯಾಗಿಯೇ ಎಂಟ್ರಿ ಕೊಟ್ಟಿದ್ದಾನೆ. ಹಾಗಿದ್ರೆ ಮಾರ್ಟಿನ್ ಖದರ್ ಹೇಗಿದೆ? ಚಿತ್ರದ ಕಥೆ ಹೇಳುವುದಾದ್ರೆ, ಪಾಕ್ನಲ್ಲಿ ಇಂಡಿಯನ್ ಒಬ್ಬ (ಧ್ರುವ ಸರ್ಜಾ) ಸೆರೆಯಾಗುತ್ತಾನೆ. ಗಾಯಗೊಂಡಿರುವ ಅವನಿಗೆ ಅಲ್ಲಿನ ಮಿಲಿಟರಿ ಪಡೆ ಚಿಕಿತ್ಸೆ ನೀಡಿ, ನಂತರ ಬಂಧಿಸುತ್ತದೆ. ಆದರೆ ಅಮ್ನೇಶಿಯಾದಿಂದಾಗಿ ಆತನಿಗೆ […]

ವಿಮಾನ ದುರಂತದ ಬಗ್ಗೆ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಧ್ರುವ ಸರ್ಜಾ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮಾರ್ಟಿನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್ ಗಾಗಿಯೇ ಶ್ರೀನಗರಕ್ಕೆ ತೆರಳುತ್ತಿದ್ದರು. ಈ ವೇಳೆ ವಿಮಾನ ದುರಂತ ಸಂಭವಿಸಿದೆ. ಹವಮಾನ ವೈಪರೀತ್ಯದಿಂದ ಲ್ಯಾಂಡ್ ಮಾಡಲು ಆಗದೆ ಪೈಲೆಟ್ ಕಷ್ಟಪಟ್ಟಿದ್ದಾರೆ. ಆದರೆ ಅದೃಷ್ಟವಶಾತ್ ಯಾರಿಗೂ ಯಾವ ತೊಂದರೆಯೂ ಆಗಿಲ್ಲ. ಎಲ್ಲರೂ ಸೇಫ್ ಆಗಿದ್ದಾರೆ. ಇದನ್ನೂ ಓದಿ ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ ಗಿರಿರಾಜ್ ನಿರ್ದೇಶನದ ನೂತನ ಚಿತ್ರಕ್ಕೆ ಬಿ.ಜೆ.ಭರತ್ ಸಾರಥ್ಯದಲ್ಲಿ ಹಾಡುಗಳ ಧ್ವನಿಮುದ್ರಣ ಆರಂಭ . ಧ್ರುವ ಸರ್ಜಾ ಇದ್ದ ವಿಮಾನದಲ್ಲಿ ಹದಿನೈದು […]

ವಿಶೇಷ ದಿನದಂದು ಮಗಳಿಗೆ ನಾಮಕರಣ ಮಾಡಲು ತೀರ್ಮಾನಿಸಿದ ಧ್ರುವ ಸರ್ಜಾ

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಮಗಳಿಗೆ ನಾಮಕರಣ ಶಾಸ್ತ್ರ ಮಾಡಲು ವಿಶೇಷ ದಿನವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ ಬಾವನ ಜೊತೆ ಪುಟ್ಟಕ್ಕನ ಮಕ್ಕಳು ಖ್ಯಾತಿಯ ಸ್ನೇಹ ಡ್ಯುಯೆಟ್ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿದೆ. ಇದೇ ವಿಶೇಷ ದಿನದಂದೇ ಧ‍್ರುವ ತಮ್ಮ ಮಗಳ ನಾಮಕರಣ ಶಾಸ್ತ್ರ ಮಾಡಲು ತೀರ್ಮಾನಿಸಿದ್ದಾರೆ. ಸರ್ಜಾ ಕುಟುಂಬದವರು ರಾಮನ ಬಂಟ ಆಂಜನೇಯ ಸ್ವಾಮಿಯ ಭಕ್ತರು. ಏನೇ ಮಾತನಾಡುವುದಿದ್ದರೂ ಕೊನೆಯಲ್ಲಿ ಜೈ ಆಂಜನೇಯ ಎಂದೇ ಸರ್ಜಾ ಕುಟುಂಬ ಮಾತು ಮುಗಿಸುತ್ತದೆ. […]

Translate »