“ಬ್ರ್ಯಾಟ್” ಟ್ರೇಲರ್ ರಿಲೀಸ್; ಡಾರ್ಲಿಂಗ್ ಕೃಷ್ಣನ ಡೇರಿಂಗ್ ಅವತಾರ!
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು ಬಹು ನಿರೀಕ್ಷಿತ “ಬ್ರ್ಯಾಟ್”(BRAT) ಚಿತ್ರದ ಟ್ರೇಲರ್. . ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ” ಬ್ರ್ಯಾಟ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ “ಬ್ರ್ಯಾಟ್” ಚಿತ್ರದ ಟ್ರೇಲರ್ ಅನ್ನು ಅನಾವರಣ ಮಾಡಿದರು. ನಂತರ ಸುದೀಪ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಶಶಾಂಕ್ ಒಬ್ಬರು ಒಳ್ಳೆಯ ಕಥೆಗಾರ. ಅವರ ನಿರ್ದೇಶನದ ಚಿತ್ರ […]