# Tags
Disha-Patani-1

ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್ ಎಚ್ಚರಿಕೆ

ಉತ್ತರ ಪ್ರದೇಶದ ಬರೇಲಿಯಲ್ಲಿ ಬುಧವಾರ ತಡರಾತ್ರಿ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಗೆ ಗುಂಡು ಹಾರಿಸಲಾಗಿರುವ ಘಟನೆ ನಡೆದಿದೆ. ಸ್ಥಳೀಯ ತಿಳಿವಳಿಕೆಯಂತೆ, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬೆಳಿಗ್ಗೆ 3:30ರ ಸುಮಾರಿಗೆ ದಿಶಾ ಪಟಾನಿ ಅವರ ಮನೆಯ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯ ಹೊಣೆ ಗೋಲ್ಡಿ ಬ್ರಾರ್ ಗ್ಯಾಂಗ್ ಹೊತ್ತಿದೆ. ಗ್ಯಾಂಗ್ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು, ಈ ದಾಳಿಯನ್ನು […]

Translate »