# Tags

ಟೆಲಿವಿಷನ್‌ ಪ್ರೀಮಿಯರ್‌ ಲೀಗ್‌ ಸೀಸನ್‌-3 ಆಟಗಾರರ ಹರಾಜು ಪ್ರಕ್ರಿಯೆಗೆ ಶುಭ ಕೋರಿದ ಬಸವರಾಜ ಹೊರಟ್ಟಿ.

  ಸ್ಟಾರ್ ಹೊಟೇಲ್ ನಲ್ಲಿ ಐಪಿಎಲ್ ಮಾದರಿಯ ಬಿಡ್ಡಿಂಗ್..ಕ್ರಿಕೆಟ್‌ಗೂ ಸಿನಿಮಾಗೂ ನಂಟು ಇದೆ. ಸಿನಿಮಾ ಕಲಾವಿದರಲ್ಲಿ ಎಷ್ಟೋ ಮಂದಿ ತಾವೊಬ್ಬ ಉತ್ತಮ ಕ್ರಿಕೆಟ್‌ ಆಟಗಾರನಾಗಬೇಕೆಂದು ಬಯಸಿದ್ದವರು. ಕಲಾವಿದರು ಕೂಡಾ ಕ್ರಿಕೆಟ್‌ ಆಡಲು ನೋಡಲು ಬಯಸುತ್ತಾರೆ. ಇದೇ ಕಾರಣಕ್ಕೆ ಕಳೆದ 2 ವರ್ಷಗಳಿಂದ ಟೆಲಿವಿಷನ್‌ ಪ್ರೀಮಿಯರ್‌ ಲೀಗ್‌ ನಡೆಯುತ್ತಿದೆ. ಇದೀಗ ಮೂರನೇ ಸೀಸನ್‌ ಆರಂಭಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಇದನ್ನೂ ಓದಿ  “ಶುಗರ್ ಫ್ಯಾಕ್ಟರಿ” ಯಿಂದ ಬಂತು ಭಾವನೆಗಳನ್ನು ಬಿಂಬಿಸುವ ಗೀತೆ ಜನವರಿಯಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 3 […]

Translate »