ನಟಿ ಸಮಂತಾ ಹೇಳಿದಂತೆ ಮಾಡಿದರೆ ಸತ್ತೇ ಹೋಗ್ತೀರಾ : ವೈದ್ಯರು ಹೇಳಿದ್ದೇನು..?
ನಟಿ ಸಮಂತಾ ರುತ್ ಪ್ರಭು ಅವರು ಇತ್ತಿಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಪ್ರತಿದಿನ ಒಂದಿಲ್ಲೊಂದು ಪೋಸ್ಟ್ ಹಾಕುತ್ತಲೇ ಇರುತ್ತಾರೆ. ತಮಗಿರುವ ಅಪರೂಪದ ಮೈಯೋಸಿಟಿಸ್ ಕಾಯಿಲೆ ಬಗ್ಗೆಯೂ ಅಭಿಮಾನಿಗಳಿಗೆ ಮಾಹಿತಿ ನೀಡುತ್ತಾ ಇರುತ್ತಾರೆ. ಹಾಗೇ ತಮ್ಮ ಅಭಿಮಾನಿಗಳಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಆ ಸಲಹೆಯನ್ನು ಅನುಸರಿಸಿದರೆ ಮನುಷ್ಯ ಸತ್ತೇ ಹೋಗುತ್ತಾನೆ ಎಂದು ವೈದ್ಯರೊಬ್ಬರು ಕಿಡಿಕಾರಿದ್ದಾರೆ. ಇತ್ತೀಚೆಗೆ ಸಮಂತಾ ಅವರು ವೈರಲ್ ಇನ್ಫೆಕ್ಷನ್ ತಡೆಯೋದು ಹೇಗೆ ಎಂಬುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಇದರಲ್ಲಿ […]