# Tags

ಮ್ಯೂಸಿಕ್ ಪ್ರೇಮಿಗಳಿಗೆ ಟ್ರೀಟ್ – ‘ಲ್ಯಾಂಡ್‌ಲಾರ್ಡ್’ ಚಿತ್ರದ ಲೇಟೆಸ್ಟ್ ಸಾಂಗ್ ಬಿಡುಗಡೆ

ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯಲ್ಲಿ ಮೂಡಿಬರುತ್ತಿರುವ ಲ್ಯಾಂಡ್‌ ಲಾರ್ಡ್ ಸಿನಿಮಾದ ಎರಡನೇ ಹಾಡು ‘ರೋಮಾಂಚಕ’ ಧಾರವಾಡದಲ್ಲಿ ಚಿತ್ರತಂಡ ಬಿಡುಗಡೆ ಮಾಡಿದೆ. ವಿಶೇಷ ಏನೆಂದರೆ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರ ಹಿರಿಯ ಪುತ್ರಿ ರಿತನ್ಯಾ ವಿಜಯ್‌ಕುಮರ್‌ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ದುನಿಯಾ ವಿಜಯ್ ಮಗಳ ಪಾತ್ರದಲ್ಲಿ ನಟಿಸಿದ್ದು, ‘ಭಾಗ್ಯ’ ಎಂಬ ಪಾತ್ರಕ್ಕೆ ಜೀವತುಂಬಿದ್ದಾರೆ. ರಿತನ್ಯಾ ಅವರು ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿತನ್ಯಾ ವಿಜಯ್‌ಕುಮಾರ್‌ ಹಾಗೂ ಶಿಶಿರ್ ಬೈಕಾಡಿ ಕಾಣಿಸಿಕೊಂಡಿರುವ ‘ರೋಮಾಂಚಕ’ […]

ಎಸ್. ನಾರಾಯಣ್ ನಿರ್ದೇಶನದ ‘ಮಾರುತ’ ಸಿನಿಮಾ ಅಕ್ಟೋಬರ್ 31ರಂದು ಬಿಡುಗಡೆಯಾಗಲಿದೆ

ಎಸ್ ನಾರಾಯಣ್ ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ “ದುನಿಯಾ” ವಿಜಯ್ ಹಾಗೂ ಶ್ರೇಯಸ್ ಮಂಜು ನಟನೆ . ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ “ಮಾರುತ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ 31ರಂದು ಬಿಡುಗಡೆಯಾಗಲಿದೆ‌‌. ಹೆಸರಾಂತ ನಿರ್ಮಾಪಕರಾದ ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣದಲ್ಲಿ, ಸದಭಿರುಚಿ ಚಿತ್ರಗಳ […]

‘ಬೇಗೂರು ಕಾಲೋನಿ’ ; Flying Kingಗೆ Black Cobra ಸಾಥ್

ಕನ್ನಡ ಚಿತ್ರರಂಗಕ್ಕೆ ಬಲ ತುಂಬಿರುವ ಭೀಮ ಹೊಸಬರಿಗೆ ಸದಾ ಬೆಂಬಲವಾಗಿ ನಿಲ್ತಾನೆ ಇರ್ತಾರೆ. ದುನಿಯಾ ವಿಜಯ್ ಕುಮಾರ್ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಹೊಸ ಸಿನಿಮಾಗೆ ಸಾಥ್ ಕೊಟ್ಟಿದ್ದಾರೆ. ಫ್ಲೈಯಿಂಗ್ ಕಿಂಗ್ ಮಂಜು ಕಥೆ ಬರೆದು ನಿರ್ದೇಶಿಸಿರುವ ‘ಬೇಗೂರು ಕಾಲೋನಿ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ ಎನ್ […]

Translate »