ದೀಪಾವಳಿ ಹಬ್ಬಕ್ಕೆ ಬಂತು ಡಂಕಿ ಹೊಸ ಪೋಸ್ಟರ್….
ಬಾಲಿವುಡ್ ಕಿಂಗ್ ಖಾನ್ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ದೀಪಾವಳಿ ಹಬ್ಬದ ಸ್ಪೆಷಲ್ ಡಂಕಿ ಸಿನಿಮಾದ ಎರಡು ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.ಪ್ರೀತಿ, ನಗು ಹಾಗೂ ಸ್ನೇಹ ತುಂಬಿರುವ ಎರಡು ಹೊಸ ಪೋಸ್ಟರ್ ನಲ್ಲಿ ಶಾರುಖ್ ಸ್ನೇಹ ಬಳಗವನ್ನು ಪರಿಚಯ ಮಾಡಿಕೊಡಲಾಗಿದೆ. ಕಿಂಗ್ ಖಾನ್ ಜೊತೆ ತಾಪ್ಸಿ ಪನ್ನು, […]