ಶಾರುಖ್ ಖಾನ್ ಮನೆಗೆ ನುಗ್ಗಿ ಸ್ವಿಮ್ಮಿಂಗ್ಪೂಲ್ನಲ್ಲಿ ಸ್ನಾನ ಮಾಡಿದ್ದ ಅಭಿಮಾನಿ
ಸೈಫ್ ಅಲಿಖಾನ್ ಮನೆಗೆ ಒಳನುಗ್ಗಿದ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಈ ಘಟನೆಯಿಂದ ಬಾಲಿವುಡ್ ಸೆಲೆಬ್ರಿಟಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಪ್ರತಿಯೊಬ್ಬರೂ ತಮ್ಮ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಾ ಇದ್ದಾರೆ. ಬಿಗಿ ಭದ್ರತೆಯ ನಡುವೆಯೂ ಸೆಲೆಬ್ರಿಟಿಗಳ ಮನೆಗೆ ಅಪರಿಚಿತರು ನುಗ್ಗಿ ದಾಳಿ ನಡೆಸುತ್ತಿರುವುದು ಸಿನಿಮಾ ತಾರೆಯರನ್ನು ಆತಂಕಕ್ಕೆ ದೂಡಿದೆ. ಆದರೆ ಹೀಗಾಗುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಶಾರುಖ್ ಖಾನ್ ಅವರ ಮನ್ನತ್ಗೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿ ಈಜುಕೊಳದಲ್ಲಿ ಮೋಜಿನ ಸ್ನಾನ ಮಾಡಿದ್ದ. ಈ ಬಗ್ಗೆ […]