# Tags

ಫೆಬ್ರವರಿ 7ರಿಂದ ‘ಅಮೇಜಾನ್ ಪ್ರೈಂನಲ್ಲಿ ‘ಗೇಮ್ ಚೇಂಜರ್’

ಶಂಕರ್​ ನಿರ್ದೇಶನದ ‘ಗೇಮ್ ಚೇಂಜರ್’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಚಿತ್ರಮಂದಿರದಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗಲೇ ಇಲ್ಲ. ಬಾಕ್ಸ್ ಆಫೀಸ್​ನಲ್ಲಿ ಸೋತ ಸಿನಿಮಾ ಈಗ ಒಟಿಟಿಗೆ ಬರುತ್ತಿದೆ. ಒಟಿಟಿಯಲ್ಲಾದರೂ ಜನರು ಈ ಸಿನಿಮಾವನ್ನು ನೋಡಿ ಮೆಚ್ಚಿಕೊಳ್ಳಬಹುದು ಎಂಬ ನಂಬಿಕೆ ಚಿತ್ರತಂಡಕ್ಕೆ ಇದೆ. ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ‘ಗೇಮ್ ಚೇಂಜರ್’ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ಚಿತ್ರಮಂದಿರದಲ್ಲಿ ರಿಲೀಸ್​ ಆಗಿ ಒಂದು ತಿಂಗಳು ಕಳೆಯುವುದರೊಳಗೆ ‘ಗೇಮ್ ಚೇಂಜರ್’ ಸಿನಿಮಾ ಒಟಿಟಿಗೆ ಬರುವಂತಾಗಿದೆ. ಫೆಬ್ರವರಿ 7ರಿಂದ […]

Translate »