ನವೆಂಬರ್ 14: ದುಶ್ಯಂತ್-ಆಶಿಕಾ ರಂಗನಾಥ್ ನಟನೆಯ ‘ಗತವೈಭವ’ ತೆರೆಗೆ
ಸಿಂಪಲ್ ಸುನಿ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ಗತವೈಭವ ತೆರೆಗೆ ಬರಲು ಸಜ್ಜಾಗಿದೆ. ನವೆಂಬರ್ 14ರಂದು ಈ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಯುವ ಪ್ರತಿಭೆ ದುಶ್ಯಂತ್ ನಾಯಕನಾಗಿ, ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಗತವೈಭವ ಟೀಸರ್ ಅನಾವರಣ ಮಾಡುವ ಮೂಲಕ ಚಿತ್ರತಂಡ ಪ್ರಚಾರ ಕಾರ್ಯ ನಡೆಸಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗತವೈಭವ ಸಿನಿಮಾದ ಸುದ್ದಿಗೋಷ್ಟಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ಗತವೈಭವ ತುಂಬಾ ಸೀರಿಯಸ್ ಆಗಿ ತೆಗೆದುಕೊಂಡ ಪ್ರಾಜೆಕ್ಟ್. ನನ್ನ ಬ್ಯಾನರ್‌ನಡಿ […]