# Tags

ಶಿವಣ್ಣನ ಹೆಸರಲ್ಲಿ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ..?

ಬೆಂಗಳೂರು: ಲೋಕಸಭಾ ಚುನಾವಣೆಯ ಕಣದಲ್ಲಿ ಗೀತಾ ಶಿವರಾಜ್ಕುಮಾರ್ ಕೂಡ ಇದ್ದಾರೆ. ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತನ್ನ ಹೆಸರಿನ ಆಸ್ತಿ ಹಾಗೂ ಪತಿಯ ಹೆಸರಿನ ಆಸ್ತಿಯ ಅಫಿಡೆವಿಟ್ ಸಲ್ಲಿಕೆ ಮಾಡಲಾಗಿದೆ. ಗೀತಾ ಶಿವರಾಜ್ಕುಮಾರ್ ಸಲ್ಲಿಕೆ ಮಾಡಿರುವ ಆಸ್ತಿಯ ಲೆಕ್ಕದಲ್ಲಿ ಶಿವಣ್ಣ 2,97,27,100 ರೂಪಾಯಿ ಆದಾಯ ಹೊಂದಿದ್ದಾರೆ. ಶಿವರಾಜ್ಕುಮಾರ್ ಅವರ ನಿಜವಾದ ಹೆಸರು ಎಂಎಸ್ ಪುಟ್ಟಸ್ವಾಮಿ. ಇದೇ ಹೆಸರಲ್ಲಿ ವಿವರ ಇದೆ. 2022-2023 ಆರ್ಥಿಕ ವರ್ಷದಲ್ಲಿ 2,97,27,100 ರೂಪಾಯಿ ಆದಾಯ ಹೊಂದಿದ್ದಾರೆ. […]

ಚುನಾವಣಾ‌ ಪ್ರಚಾರ : ಬಂಜಾರ ಸಮುದಾಯದ ಉಡುಗೆ ತೊಟ್ಟು ಸಂಭ್ರಮಿಸಿದ ಗೀತಾ ಶಿವ ರಾಜ್‍ಕುಮಾರ್

ಶಿವಮೊಗ್ಗ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್, ಶಿವಮೊಗ್ಗ ಅಖಾಡದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಗೀತಾರನ್ನು ಸಂಸದೆಯಾಗಿ ನೋಡಬೇಕೆಂಬ ಆಸೆ ಶಿವಣ್ಣ ಅವರಲ್ಲಿಯೂ ಇದೆ. ಈ ಬಾರಿ ಗೀತಾರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಹಾಗೇ ಸಿನಿಮಾ ಶೂಟಿಂಗ್ ಜೊತೆ ಜೊತೆಗೆ ಗೀತಾ ಅವರ ಜೊತೆ ಪ್ರಚಾರ ಕಾರ್ಯದಲ್ಲೂ ತೊಡಗಿದ್ದಾರೆ.       ಇಂದು ಗೀತಾ ಅವರು ಶಿವಣ್ಣ ಜೊತೆಗೆ ತಾಂಡಾಗಳಿಗರ ತೆರಳಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಬಂಜಾರ ಸಮುದಾಯ ದೊಡ್ಡಮಟ್ಟದಲ್ಲಿ ಇರುವ ಕಾರಣ, […]

Translate »