ಒಟಿಟಿ ಎಂಟ್ರಿಗೆ ರೆಡಿ ಶಿವಣ್ಣನ ‘ಘೋಸ್ಟ್’…ಯಾವಾಗ…ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಶ್ರೀನಿ ಜೋಡಿಯ ಘೋಸ್ಟ್ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಅಕ್ಟೋಬರ್ 19ರಂದು ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಚಿತ್ರ ತೆರೆಕಂಡಿತ್ತು. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿರುವ ಘೋಸ್ಟ್ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾಗಿದೆ. ಇದನ್ನೂ ಒದಿ ದೀಪಾವಳಿ ಹಬ್ಬಕ್ಕೆ ಬಂತು ಡಂಕಿ ಹೊಸ ಪೋಸ್ಟರ್…. ನ.17ರಿಂದ ಜೀ5ನಲ್ಲಿ ಘೋಸ್ಟ್ ಸ್ಟ್ರೀಮಿಂಗ್ ಶಿವರಾಜ್‌ಕುಮಾರ್ ‘ಘೋಸ್ಟ್’ ಸಿನಿಮಾ ಓಟಿಟಿಗೆ ಲಗ್ಗೆ ಇಡುವುದಕ್ಕೆ ರೆಡಿಯಾಗಿದೆ. ಜೀ5ನಲ್ಲಿ ನವೆಂಬರ್ 17ರಿಂದ ಪ್ರಸಾರ ಆಗಲಿದೆ. […]