# Tags

ಗುರುದತ್ ನಿರ್ದೇಶನದ ‘ಜುಗಾರಿ ಕ್ರಾಸ್‌’ಗೆ ಚಾಲನೆ — ಮುಖ್ಯ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ

ಇತ್ತೀಚಿಗೆ ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ತುಂಬಾ ಕಡಿಮೆಯಾಗಿವೆ. ಜನಪ್ರಿಯ ಕಾದಂಬರಿಗಳನ್ನು ತೆರೆಮೇಲೆ ತರುವ ಸಾಹಸಕ್ಕೆ ಯಾರು ಕೈ ಹಾಕುತ್ತಿಲ್ಲ. ಆದರೀಗ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಸುಪ್ರಸಿದ್ಧ ಜುಗಾರಿ ಕ್ರಾಸ್ ತೆರೆಮೇಲೆ ಬರುತ್ತಿದೆ. ಜುಗಾರಿ ಕ್ರಾಸ್ ಕಾದಂಬರಿಗೆ ಸಿನಿಮಾ ರೂಪ ಕೊಡುವ ಸಾಹಸಕ್ಕೆ ಕೈ ಹಾಕಿದ್ದಾರೆ ನಿರ್ದೇಶಕ ಗುರುದತ್ ಗಾಣಿಗ. ಈಗಾಗಲೇ ಕರಾವಳಿ ಸಿನಿಮಾ ಮೂಲಕ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ಗುರುದತ್ ಇದೀಗ ಜುಗಾರಿ ಕ್ರಾಸ್ ಅನ್ನು ದೊಡ್ಡ ಪರದೆ ಮೇಲೆ ತರುವ […]

Translate »